ಕಿಟಕಿ

ಉದ್ದಕ್ಕೆ ಏಳು ಅಡ್ಡಕ್ಕೆ ಐದು ಸರಳುಗಳ ಕಿಟಕಿಯ ಕೆಳಗೆ ರೋಡು ಬಜಾರು ಮನೆ ಮಠ ಬಯಲು ಬಯಲು ಆಚೆ ಸಮುದ್ರ ಏರಿಳಿತ ಕೊರೆತ ಮೊರೆತ ಈಚೆ ಸಂತೆಗೆ ಹೋಗುವ ಹೊರೆಗಳ ಭಾರದ ಕೆಳ ಓರೆಕೋರೆ...

ಇವಳು ನನ್ನವ್ವ

ಇವಳು ನನ್ನವ್ವ ತಂಪಿಗಾಗಿ ಕಾದವಳು ಹನಿ ಬೀಳದೆ ಒಡಲೆಲ್ಲ ಬಿರುಕು ಬಿರುಕು ಬರಗಾಲ ಒಳಗೂ ಹೊರಗು ಒಲೆಯ ಒಳಗಿನ ಬಿಸಿ ಕಾವು, ಕಾವಿನಲಿ ಬೆಂದ ಅವ್ವ ಹನಿಗಾಗಿ ಮೊಗವೆತ್ತಿ ನಡುನೆತ್ತಿಯ ಮೇಲಿನ ಕಪ್ಪು ಮೋಡಕ್ಕಾಗಿ...