
ತಲೆಯಲ್ಲಿ ಬುದ್ಧಿಶಕ್ತಿಯಿಲ್ಲದಿದ್ದರು ತಾ ಹೆಸರುವಾಸಿಯಾಗುವ ಬಯಕೆ ಪತ್ರಿಕಾ ಪ್ರತಿನಿಧಿಗೆ ನಿರ್ಲಕ್ಷಿಸಿ ತಾನೇ ಶ್ರೇಷ್ಠವೆಂದು ಮೂರ್ಖತನ ಪ್ರದರ್ಶಿಸುವನು. ಪತ್ರಕರ್ತನ ಮಹತ್ವ ಅರಿಯದೆ ನಾನೇ ವಾರ್ತಾ ಅಧಿಕಾರಿ ಎನ್ನುವನು ಪತ್ರಿಕಾ ವರದಿಗಳು ವಿಮ...
ಹೌದು ಗೆಳೆಯಾ ಇದು ಅಡುಗೆ ಮನೆ ಸಾಹಿತ್ಯವೇ! ಒಗ್ಗರಣೆಯ ಸಾಸಿವೆ ಸಿಡಿದಾಗ ಮನವೂ ಸಿಡಿದು ಸಾವಿರ ಹೋಳಾಗಿ ಒಲೆಯ ಮೇಲೆ ಹುಳಿ ಕುದಿವಾಗ ಎದೆಯೂ ಕುದ್ದು ಕುದ್ದು ಹದವಾಗಿ ಚಾಕು ಈಳಿಗೆ ಮಣೆಗಳು ತರಕಾರಿ ಹೆಚ್ಚುವಾಗ ಭಾವನೆಗಳ ಹದವಾಗಿ ಕತ್ತರಿಸಿ ಪದವಾಗ...
ಹುಲ್ಲೊಳು ಹಾವಾಗಿ, ಹಾವಿಗೆ ಹೆಡೆಯಾಗಿ ಹರಿಯುತಿದೆ ಚಲುವ ಗಂಗೆ! ಹಸುವಿಗೆ ಕರುವಾಗಿ ಮೊಲೆಗೆ ಹಾಲಾಗಿ ಕರೆಯುತಿದೆ ಸರ್ಗ ಗಂಗೆ! ಶಿವನ ಜಟದಿಂದ; ಹಿಮದ ಶೃಂಗದಿಂದ ಇಳಿಯುತಿದೆ ಸೊಗಸು ಇಳೆಗೆ. ನದಿಯ ನೋಟವು; ಓಡುವಾ ಚಲುವಿಂದ ನುಸುಳುತಿದೆ ಬಾಳ ಸವಿಗ...
ಪ್ರತಿಯೊಬ್ಬ ಬರಹಗಾರನೂ ಒಂದಲ್ಲ ಒಂದು ಬಾರಿ ಈ ಪ್ರಶ್ನೆಗೆ ಉತ್ತರಿಸಿಕೊಳ್ಳಲು ಪ್ರಯತ್ನಿಸುತ್ತಾನೆ. ನಾನೇಕೆ ಬರೆಯುತ್ತೇನೆ? ಬರೆಯುವುದರಿಂದ ನನಗಾಗುವ ಲಾಭವೇನು? ಬರೆಯದೇ ಇದ್ದರೆ ನಷ್ಟವೇನು. ಬರಹವೆನ್ನುವುದು ಚಟವಾ, ಪ್ರೀತಿಯಾ. ಹಣಕ್ಕಾಗಿಯಾ? ಖ...















