ಬಹುರೂಪಿ
“ಇವರು ಯಾರು” ಎಂದು ಗಾಂಧಿಯವರ ಕುರಿತು ಬಗೆವರೆ ಅವರು ಒಬ್ಬರಲ್ಲ, ಹಲವು ರೂಪಿನವರು ಕಾಣರೇ ? ರಾಟಿಕಾಮಧೇನುವಿರುವ ತವಸಿ ವರವಸಿಷ್ಠನು ಕೋಟಿ ವಿಘ್ನಗಳಲಿ ಸತ್ಯಬಿಡದ ಹರಿಶ್ಚಂದ್ರನು || […]

ಒಂದೆ ಹಿಡಿಮೂಳೆ ಚಕ್ಕಳ ಅಷ್ಟೆ; ಅದಕೆ ಸುರಿ ಮೂರುನಾಲ್ಕೋ ಚಮಚ ರಕ್ತ, ಮಾಂಸ, ಜೊತೆಗಿರಿಸು ವಾಪವಂ ನೆರೆತೆರೆದ ಕಡಲಿನಾಳದ ಮನಸ, ನೆರೆಬಂದ ಕಡಲಿನೊಲ್ ಪ್ರೇಮವಂ ತುಂಬಿದೆದೆಯ; ಹುಚ್ಚು- […]