ಚಲುವ ಬುಗ್ಗೆ!

ಹುಲ್ಲೊಳು ಹಾವಾಗಿ, ಹಾವಿಗೆ ಹೆಡೆಯಾಗಿ ಹರಿಯುತಿದೆ ಚಲುವ ಗಂಗೆ! ಹಸುವಿಗೆ ಕರುವಾಗಿ ಮೊಲೆಗೆ ಹಾಲಾಗಿ ಕರೆಯುತಿದೆ ಸರ್ಗ ಗಂಗೆ! ಶಿವನ ಜಟದಿಂದ; ಹಿಮದ ಶೃಂಗದಿಂದ ಇಳಿಯುತಿದೆ ಸೊಗಸು ಇಳೆಗೆ. ನದಿಯ ನೋಟವು; ಓಡುವಾ ಚಲುವಿಂದ...