Day: October 29, 2018

ಯುದ್ಧ

ಯುದ್ಧಗಳ ಹಿಂಸೆ ಗದ್ದಲದಲಿ ರಣರಂಗ ರಕ್ತ ಚೆಲ್ಲಿದೆ ಮತ್ತೆ ಗಾಯಾಳುಗಳು ಚೀರುತ್ತಿದ್ದಾರೆ ಸಾವಿನಲ್ಲಿ ನೋವು ಹರಡಿಕೊಂಡಿದೆ ಅಲ್ಲಿ ಖಾಲಿ ಆವರಿಸಿಕೊಂಡಿದೆ. ಘಟಿಸುವ ಘಟನೆಗಳನ್ನು ದಾಖಲೆಗಳ ಲೆಕ್ಕಕ್ಕೆ ಇಟ್ಟವರ್‍ಯಾರು […]

ಹೃದಯ ಒಲವಿಗೆ ಅಲ್ಲದಿನ್ನೇತಕೆ?

ಹೃದಯ ಒಲವಿಗೆ ಅಲ್ಲದಿನ್ನೇತಕೆ? ಬಾನಿನಲಿ ತಾರೆಗಳ ಮಾಲೆಯೇಕೆ? ಆ ಮೂರು ಮೋಡಗಳ ನಡುವೆ ಚೆಂಡಿನಹಾಗೆ ಕೇಸರಿಯ ಕಿರಣಗಳ ಮಂಜಮೇಲೆ ಹರಹುತ್ತ ಏರುತಿಹ ಚಂದಿರನ ಬೆಳ್ಳಿಯಲಿ ನೀ ಬಾರದಿರೆ […]