ನೀ ಮೊನ್ನೆ ಅಚಾನಕ್ಕಾಗಿ ಪತ್ರ ಬರೆದೆ ಅದರ ತೇವ ನನ್ನ ತೋಯಿಸಿತು ಕಣ್ಣು ನೀರಿನ ಕೊಳವಾಯ್ತು ಮಂಕಾದೆ. ಯಾಕೆ ಹೀಗೆ ಮೋಡದಲಿ ತೇಲಿ ತೇಲಿ ಬಂದೆ ಬರ್‍ರನೆ ಮಳೆ ಸುರಿಸಿ ಮನೆ ಮಠ ಮನಸ್ಸನ್ನೆಲ್ಲಾ...
ಮರಗಳೆಲೆಗಳ ನಡುವೆ ತೂರಿ, ಅಲೆಗಳ ಮೇಲೆ ಬೆಳ್ಳಿಯೆರಕವ ಹೊಯ್ದ ಚಂದಿರನ ಬೆಳಕಿನಲಿ ತೊರೆಯ ಹೃದಯವು ಅರಳಿ, ಚಿಮ್ಮಿ, ಕುಣಿಯುವಹಾಗೆ ಮನಸು ಕುಣಿಯುತಲಿಹುದು ನಿನ್ನ ನುಡಿ ನನಸಿನಲಿ ನಾ ಮುಂದೆ ಸಾಗುತಿರೆ! ಹಿಗ್ಗಿನಲಿ ಕುಣಿಯುತ್ತ, ನಿನ್ನ...