
ಗಗನ ಹರಿದು, ಭೂಮಿ ಮೆರೆದು; ಹಚ್ಚ ಹೊದಿಕೆ ಹೊದ್ದಿತು ಮುಗಿಲು ಮುತ್ತಿ; ಇಳೆಯನಪ್ಪಿ ಸಗ್ಗ ಸೋಗನ ಜೈಸಿತು ಕೃಷಿಯ ಕಾಮಧೇನು ತಾನು ಹರುಷದಿಂದ ಕರೆಯಿತು ಹಸಿದು ಬಿರಿದ ಧರೆಯ ಹೊಟ್ಟೆ ಹೊಳೆದು ಕಾಂತಿ ತಾಳಿತು ಸಗ್ಗ ಹೊಳೆಯು ಅಗ್ಗವಾಗಿ ಹಿಗ್ಗಿನಿಂದ ನ...
ಇಳಕಲ್ಲಿನ ಭವ್ಯ ದರ್ಗಾ ನನ್ನ ಪ್ರೀತಿಯ ಪ್ರಶಾಂತ ವಿಹಾರ ಸ್ಥಾನ. ಇಂದು ಹೈವೇ ರಾಕ್ಷಸನ ಹಾವಳಿಗೆ ತುತ್ತಾಗಿ ಆ ದರ್ಗಾದ ಅಖಂಡ ಶಾಂತಿಗೆ ಭಂಗ ಬಂದಿದೆ. ಆದರೆ ಆ ಕಾಲದಲ್ಲಿ ಅದೇ ದರ್ಗಾ ಸುಂದರ ಸುಖದ ಶಾಂತಿಯ ಪರಿಸರವಾಗಿತ್ತು. ನನಗೆ ಭಾರಿ ಖುಷಿ ಕೊಟ...
ಮೊದಮೊದಲೆಲ್ಲ ಈ ಮೋಡಗಳೊಳಗೆ ಬರೀ ಕಾವಿಧರಿಸಿ ಕಮಂಡಲ ಹಿಡಿದು ಋಷಿ ಮುನಿಗಳ ಸಮೂಹವೇ ಬಂದಂತಾಗಿ ಭೂ ಲೋಕದವರಿಗೆ ನೀರು ಸಿಂಪಡಿಸಿ ಸತ್ತವರನು ಉಳಿಸಿ ಆಶೀರ್ವದಿಸುವವರು ಕಾಣಿಸುತ್ತಿದ್ದರು- ನಂತರ ನಂತರ ಬುದ್ಧ, ಗಾಂಧಿ, ಹೀಗೆ ಹೀಗೆ- ತತ್ವ ಚಿಂತನೆಗಳ...
ತಾರೆಯ ಚಿತ್ತಾರದ ಇರುಳಿನ ಹಸೆ ಕನಸಿನ ಆರತಿ ಆನಂದದ ದೆಸೆ ಕಳೆಯುತ ಕೂಡಿರೆ ಕಾಲದ ಉಡಿ ಕಿಸೆ, ನಸುಬೆಳಕಲಿ ಮುತ್ತಿತು ಚಂದ್ರನ ರಾಹು! ಹಗಲುದಯಕೆ ಕೈದಾಳವನುರುಳಿಸಿ, ಇರುಳಿನಳಿವಿಗೆ ರಕ್ತವ ಹೊರಳಿಸಿ, ದುಗುಡದ ಮೋಡದ ಕೆಂಪೆದೆ ಕೆರಳಿಸಿ, ನಸುಬೆಳಕಲಿ...















