
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ ಕಮರು, ಇನ್ನೂ ಒಂದು; ದೀಪಾವಳಿ ಯಲ್ಲಿ ...
ತುಂಬ ತಡವಾಯಿತು ಗೆಳೆಯಾ ಈ ತನಕ ಇದ್ದೆ ಇನ್ನಿಲ್ಲ. ಬರುತ್ತೇನೆ ಎಂದು ಹೇಳಿದ್ದೆಯಲ್ಲ? ಯಾಕೆ ಬರಲಿಲ್ಲ? ನಾನು ಕಾದಿದ್ದೆ. ಚುಕ್ಕಿಗಳ ಎಣಿಸುತ್ತ ಇರುಳುಗಳ ಗುಣಿಸುತ್ತ. ನಾನು ಕಾದಿದ್ದೆ, ನನ್ನದೇನೂ ತಪ್ಪಿಲ್ಲ. ಹೌದು ನಾನು ಕಾದಿದ್ದೆ, ಹೃದಯ ಬಾವ...
ಕ್ರಿಮಿನಲ್ಲು ನನಕಣ್ಣು ಸಿವಿಲ್ಲು ಮಾಡಯ್ಯ ಶಿವಬಲ್ಲ ಸಿಹಿಬೆಲ್ಲ ಆಗಬೇಕು ಕೆನೆಬೆಲ್ಲ ಕೊಬ್ಬರಿಯ ಎದೆಯನ್ನು ನೀಡಯ್ಯ ರಾವಣನ ರಂಬಾಟ ನಿಲ್ಲಬೇಕು ಕರಿಯ ಬೆಕ್ಕಿನ ಕಣ್ಣು ಗಿಡದ ಮಂಗನ ಕಣ್ಣು ಬೇಲಿಮುಂಗಲಿ ಕಣ್ಣು ನಿಲ್ಲಬೇಕು. ಓ ಅಕ್ಕ ಓ ತಾಯಿ ನನ್ನವ...
ವಿಶ್ವವಿಖ್ಯಾತ ವಿಜ್ಞಾನಿ ಐನ್‍ಸ್ಟನ್ ಅವರ ಹೆಸರನ್ನು ವಿಜ್ಞಾನ ರಂಗದಲ್ಲಿ ಕೇಳದವರೇ ಇಲ್ಲ. ಇವರ ಚಿಂತನ, ಪ್ರಯೋಗ, ಸಿದ್ಧಾಂತ ಮತ್ತು ಸಂಶೋಧನೆಗಳು ಜಗತ್ತಿಗೆ ಇಂದು ಮಾರ್ಗದರ್ಶಿಯಾಗಿವೆ. ಇಂತಹ ಐನ್‌ಸ್ಟನ್ ಅವರ ತಲೆಯೊಳಗಿನ ಮಿದುಳೇನಾದರೂ ವಿಶೇಷತ...
ಸ್ವಾಗತ ಸಂಕ್ರಾಂತಿಯೇ ಕಾಲ ತರುವ ಕ್ರಾಂತಿಯೇ, ಹೊಸ ಬಾಳಿಗೆ ಹಸೆ ಹಾಸುವ ಮಿತ್ರಾರುಣ ಕಾಂತಿಯೇ ಬರಿಹೆಜ್ಜೆಗೆ ಕಿರುಗೆಜ್ಜೆಯ ಕಟ್ಟುವಂಥ ಕರವೆ, ಬಳಲಿದ ಕಾಲಿಗೆ ಬಲವ ಊಡುವಂಥ ವರವೆ, ಕನಸಿನ ಹೆದೆ ಚಿಮ್ಮಿದ ಆಕಾಂಕ್ಷೆಯ ಶರವೆ, ಬವಣೆಯ ಭಾರವ ನೀಗಿ, ಬ...















