ಹೆಸರು ಬಂಗಾರು ಚೆಟ್ಟಿ, ಆದರೆ ಆತ ಬಂಗಾರ ಮಾರುತ್ತಿರಲಿಲ್ಲ. ಬಂಗಾರದ ಬಿಸ್ಕತ್ತುಗಳನ್ನು ಕೊಂಡು ಯಾರಿಗೂ ಗೊತ್ತಾಗದ ಜಾಗದಲ್ಲಿ ಹೂತುಹಾಕುತ್ತಿದ್ದ. ಬಂಗಾರು ಚೆಟ್ಟಿ ಜಿಪುಣ. ಮೊದಲು ಅಲ್ಯುಮಿನಿಯಮ್ ಪಾತ್ರೆ ಪಗಡೆಗಳನ್ನು ಮಾರಿ ಜೀವಿಸುತ್ತಿದ್ದವನ...

ಅಡುಗೆ ಮನೆಯಲ್ಲಿ ಒಗ್ಗರಣೆಯ ಸದ್ದು ಕುಂಟೆಬಿಲ್ಲೆಯ ಆಟ ಹೊರಗೆ ಮೇಜಿನ ಮೇಲೆ ಲೇಖನಿ ಹಿಡಿದ ಕವಿ- ಗಣೇಶ ಹೊರಟಿದೆ ಮೆರವಣಿಗೆ ಬೆಳಗಿನಿಂದಲೂ ಹೀಗೆಯೇ– ಪದಗಳ ನಿರೀಕ್ಷೆಯಲಿ ಪದಗಳು ಎಲ್ಲರೂ ನಿದ್ರಿಸಿದಾಗ ಬಂದು ಹಾಗೆಯೇ ಮರಳುವ ಬೆಳದಿಂಗಳು ಬರ...

ಎಲ್ಲರಂತೆ, ಎಲ್ಲದರಂತೆ, ಸಹಜವೆಂಬಂತೆ ಸೂರ್ಯ ಚಂದ್ರರಿಲ್ಲವೇ, ಮಿನುಗುವ ತಾರೆಗಳಿಲ್ಲವೇ ಹಾಗೆ ಸಂತಸ ನೀಡುತ್ತಿಲ್ಲವೇ ಅಂತೆ ನೀನು ನನಗಾಗೇ ಎಂದು ತಿಳಿದೆ ನಿನ್ನಾಳ, ಅದರೊಳಗೊಂದರ್ಥ, ಒಂದಾಸೆ, ಹೊರಡದ ಹೊರಡಿಸಲಾಗದ ತುಮುಲ ತುಡಿತ ಇತ್ತೆಂದು ಅರಿವಾ...

ಖಾಲಿ ಆಕಾಶಕತ್ತರಿಸುವ ಮೌನಒಂಟಿಯಾಗಿ ಸುತ್ತವಹದ್ದನ್ನು ನೋಡಿಅಯ್ಯೋ ಅಂದೆ. ಖಾಲಿ ಬಯಲುಕತ್ತರಿಸುವ ಮೌನಅದೆ ಹದ್ದು ಒಬ್ಬಂಟಿಕುಳಿತು ಇಡೀ ಬೇಟೆಯಕಬಳಿಸುವುದ ಕಂಡೆ. ಹೌದುಎಷ್ಟೊಂದು ಗಟ್ಟುಗಳುಒಂಟಿತನದ ಹಿಂದೆ…....

ಸರಿಯಪ್ಪಾ ಕೃಷ್ಣ ಪರಮಾತ್ಮ ಇದೇನಿದು ಆ ರಾಮ ನೋಡಿದರೆ ಮರದ ಮರೆಯಲ್ಲಿ ನಿಂತು ಬಾಣ ಬಿಡೋದು: ನೀನು ನೋಡಿದರೆ ಇದ್ದಕ್ಕಿದ್ದಂತೆ ಹೇಳ್ದೆ ಕೇಳ್ದೆ ಚಕ್ರ ಬೀಸಿ ಯಾರನ್ನಾದರವರ್ನ ಕೊಂದೇಬಿಡೋದು ಇದೆಲ್ಲಾ ಯಾವ ಧರ್ಮ? ಯಾವ ಯುದ್ಧ? ಯಾವುದೋ ಓಬಿರಾಯನ ಕಾ...

ಓಂಽಽ ಶಾಂತಿಽಽಽ ಓಂಽಽ ಶಾಂತಿಽಽಽಽ|| ಓಂ ಶಾಂತಿಯೋಂ ಶಾಂತಿ ಓಂ ಶಾಂತಿಯೋಂ ಶಾಂತಿ ಆತ್ಮಸಾಗರ ತುಂಬ ಓಂಕಾರವೊ ಕಡಲೊಳಗೆ ಮುಗಿಲೊಳಗೆ ಜಗದೊಳಗೆ ಯುಗದೊಳಗೆ ಶಿವನ ಸಾಗರ ತುಂಬ ಝೇಂಕಾರವೊ ಓ ನೋಡು ಈ ಕಾಡು ಈ ಹಸಿರು ಈ ಹೂವು ಓಂಕಾರ ಗಾನದಲಿ ಮೀಯುತ್ತಿವೆ...

ಎ.ಆರ್.ಕೃಷ್ಣಶಾಸ್ತ್ರಿ ಗಳನ್ನು ಕುರಿತು ಹೇಳುವ ಮುಂಚೆ ನಾನು ಅವರನ್ನು ಕಂಡ ಒಂದೆರಡು ಪ್ರಸಂಗಗಳನ್ನು ಹೇಳಬೇಕೆನ್ನಿಸಿದೆ. ನಾನು ಶಾಲಾ ವಿದ್ಯಾರ್ಥಿ ಆಗಿದ್ದಾಗ ಸಾಹಿತ್ಯ ಪರಿಷತ್ತಿನಲ್ಲಿ ಹಲವಾರು ಬಾರಿ ದೂರದಿಂದ ನೋಡುತ್ತಿದ್ದೆ. ಸಾಹಿತ್ಯ ಪರಿಷತ...

ಇದು ಚಕ್ರವ್ಯೂಹ ಒಳಗೆ ಬರಬಹುದು ಒಮ್ಮೆ ಬಂದಿರೊ ಒಳಗೆ ಹಿಂದೆ ಹೋಗುವ ದಾರಿ ಬಂದಾದ ಹಾಗೆಯೇ ! ಕರೆತಂದ ದೆವ್ವಗಳು ಕೈಬಿಟ್ಟ ಹಾಗೆಯೇ! ಸ್ವಾಮಿ, ಇದು ನಗರ; ನಿತ್ಯ ಜೀವವನ್ನೆಲ್ಲ ನುಂಗಿ ಸೊಕ್ಕಿರುವ ಹೆಬ್ಬಾವಿನಂಥ ಜಡ ಅಜಗರ: ದಿಕ್ಕು ದಿಕ್ಕಿನಿಂದಲೂ...

1...56789...73

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....