ಮೈಲಾರಯ್ಯ ಬಂದಾನಯ್ಯ

ಮೈಲಾರಯ್ಯ ಬಂದಾನಯ್ಯ ನಮ್ಮೂರಿಗೆ ನಮ್ಮ ಹಿರಿಯೂರಿಗೆ ನಮ್ಮ ಸಿರಿಯೂರಿಗೆ ತಂದಾನಿ ತಾನಿ ತಂದಾನೋ ||.... ಹಿರಿಯೂರ ನಡುಕಟ್ಟು ಬೇಲೂರ ಗೆಜ್ಜೆತಟ್ಟು ಸಿರಿಯೂರ ಬಾಗ್ಲತಗ್ದು ನಮ್ಮ ಸಿರಿಯೂರ ಬೆಳಗೌನೆ ಮೈಲಾರಯ್ಯ || ತಂದಾನಿ || ಮೈಲಾರಯ್ಯ...

ಓ ಮಾಯ ಬಿನ್ನಾಣ!

ಓಡುತಿದೆ ನೋಡಲ್ಲಿ ಎನಗಿಂತ ಮೊದಲಾಗಿ ಕಣ್ಣಿನೋಟಕೂ ಕಡೆಯಾಗಿ, ಮನದೊಟಕೂ ಮಿಗಿಲಾಗಿ ಮನಮುಗಿಲ ಒಡಲಿನಾಚೆಗೆ ಹೋಗಿ ನಿಂತು ನಿಲ್ಲದಲೆ, ಕಂಡು ಕಾಣದ, ಮಿನುಗು ತಾರೆಯಾಗಿ ಸೌಂದರ್ಯ ಲಾವಣ್ಯ ರೂಪ ಯಾವನವೋ ಕಂಠಕೋಗಿಲವಾಗಿ, ನವಿಲ ಚಲುವಾಗಿ, ಅಣಿಲು...
ಹಾರುವ ಕಾರುಗಳು!?

ಹಾರುವ ಕಾರುಗಳು!?

[caption id="attachment_10907" align="alignleft" width="300"] ಚಿತ್ರ: ಮೊಲರ್‍ ಇಂಟರ್‍ ನ್ಯಾಷನಲ್[/caption] ಸಾವಿರಾರು ಕಿ.ಮೀ. ದೂರವನ್ನು ರಸ್ತೆಯ ಮೇಲೆ ಚಲಿಸಲು ಇಂದಿನ ಎಂತಹ ವಾಹನಗಳಲ್ಲಿಯಾದರೂ ವಾರಗಟ್ಟಲೇ ಬೇಕಾಗುತ್ತದೆ. ಅದರಲ್ಲೂ ಇಂದಿನ ಟ್ರಾಫಿಕ್‍ನಿಂದಾಗುವ ತಡೆ, ರಸ್ತೆ ಗುಂಡಿ...

ಬಾ ವಸಂತ ಹೊಸ ಬಾಳಿನ ಬಾಗಿಲ ತೆರೆ ಬಾ

ಬಾ ವಸಂತ ಹೊಸ ಬಾಳಿನ ಬಾಗಿಲ ತೆರೆ ಬಾ, ಹಳೆ ದಿನಗಳ ತರಗೆಲೆಗಳ ಸರಿಸಿ ನಡೆದು ಬಾ, ನಿನಗಾಗೇ ಕಾದಿವೆ ಜನರ ಮನಗಳು, ಹೊಸ ತೋರಣ ಕಟ್ಟಿವೆ ಮಣ್ಣ ಮನೆಗಳೂ. ಮರಮರವೂ ಚಾಮರ ನಿನಗೆ...

ಹಾಗೆ ಸುಮ್ಮನೆ

ಆತುರದಿಂದ ಮತ್ತೆ ಹಾತೊರೆಯುತ್ತದೆ. ಜೀವ ಒಂದು ಪರಿಶುದ್ಧ ಪ್ರೀತಿಗೆ ಬೇಡುವದಿಲ್ಲ ಏನನ್ನು ಯಾವುದನ್ನೂ ಅದನ್ನು ಹಂಚಬೇಕು ಹಾಗೆ ಸುಮ್ಮನೆ ಮಾನ ಅಪಮಾನಗಳ ಹಂಗಿಲ್ಲ ರಾಧೆ ಮೀರಾರಿಗೆ ಸತ್ಯದ ಹೊಳವಿನಲಿ ಸರ್ವಶಕ್ತ ಒಲವೇ ನಂಬುಗೆ ಜಗದ...

ಯಾವುದ ನೆನೆಯಲಿ, ಯಾವುದ ಬಿಡಲಿ?

ನಾವೀರ್ವರು ಜತೆಗೂಡುತ ಕಳೆದಾ ಸುಖದ ಹೂವ ಹೊಂಬಾಳನು ನೆನೆವೆನೆ, ಕಣ್ಣು ಮಿಡಿಯುವುದು ದುಃಖದ ಹನಿಯಳಿದಾ ಬಾಳಿಂದಿಲ್ಲವೆ, ಸೇರಿರೆ, ಅಳಿಮನೆ ! ಗೆಳತಿ, ಯಾವುದ ನೆನೆಯಲಿ, ಯಾವುದ ಬಿಡಲಿ? ಅಂದು ಒಲವಿನ ಮೊದಲಿನ ಮುತ್ತಲಿ ಲಜ್ಜೆ...