Day: February 7, 2019

ಓ ಮಾಯ ಬಿನ್ನಾಣ!

ಓಡುತಿದೆ ನೋಡಲ್ಲಿ ಎನಗಿಂತ ಮೊದಲಾಗಿ ಕಣ್ಣಿನೋಟಕೂ ಕಡೆಯಾಗಿ, ಮನದೊಟಕೂ ಮಿಗಿಲಾಗಿ ಮನಮುಗಿಲ ಒಡಲಿನಾಚೆಗೆ ಹೋಗಿ ನಿಂತು ನಿಲ್ಲದಲೆ, ಕಂಡು ಕಾಣದ, ಮಿನುಗು ತಾರೆಯಾಗಿ ಸೌಂದರ್ಯ ಲಾವಣ್ಯ ರೂಪ […]