Day: March 28, 2019

#ಕವಿತೆ

ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ

ಪಂಚ ಕಳ್ಳರ ತಂದು ಮಂಚದಾ ಮೇಲಿರಿಸಿ ಈ ಮುಗ್ಧ ಗೋವುಗಳು ಮೆರೆಸಿರುವವು ಪಂಚ ಪೀಠವ ಕಟ್ಟಿ ಪಂಚ ಪಾಲಕಿ ಕಟ್ಟಿ ಅಡ್ಡಾಗಿ ಉದ್ದಾಗಿ ಎತ್ತಿರುವವು ಓ ಮುಗ್ಧ ಸೋದರರೆ ಅತಿಮುಗ್ಧ ಭಾವುಕರೆ ಈ ಚರ್ಮ ಚೀಲಗಳ ಹೊರುವಿರೇಕೆ ಆರತಿಯ ತಂದಿರುವ ಓ ಅಕ್ಕ ತಾಯಿಗಳೆ ಈ ಹೆಣದ ಕುಂಡಗಳ ಪೂಜೆಯೇಕೆ ಪಾಲಕಿಯ ಹೊತ್ತಿರುವ ಶಿವಭಕ್ತ ಗೋಪುಗಳೆ […]

#ಹನಿಗವನ

ಮಕ್ಕಳು

0

ಅಂದು ಅಂದರು ಮಕ್ಕಳಿವರೇನಮ್ಮ ಮೂವತ್ತು ಮೂರು ಕೋಟಿ; ಇಂದು ಮೀರಿದೆ ನೂರು ಕೋಟಿ! *****