Day: April 15, 2019

ಆಟವಾಡುವ ಮಕ್ಕಳನ್ನು ಕಂಡು

“ಆಟದಲಿ ನಿಮಗಿರುವ ಹಿಗ್ಗು ಎಲ್ಲೆಡೆ ಹಬ್ಬಿ ನನ್ನನೂ ಆವರಿಸಿ ಸೆಳೆಯುತಿದೆ, ನಿಮ್ಮೆಡೆಗೆ ಕೂಡಿ ಆಡುವೆನೆನುವ ಆಸೆ ಎದೆಯನು ತಬ್ಬಿ ಎಳತನವನೆಬ್ಬಿಸಿದೆ. ಕಳೆದ ಕಾಲದ ಕಡೆಗೆ ನೆನವು ಹರಿಸಿದೆ […]