Day: April 21, 2019

ಕರಿ ನಾಗರಗಳು

ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ ಕೂದಲನ್ನು ಕೊಡವುತ್ತಲೇ ಅಮ್ಮೀ…… […]