Day: May 6, 2019

ಮಾಗಿ

ಮುತ್ತಿನ ಹನಿಯ ಮಂಜು ಮರ್ಮರದ ಗಾಳಿ ಬೀಸಿ ಚಳಿಗಾಲದ ನೀಲ ಆಕಾಶ ಖಾಲಿ ಒಡಲೊಳಗಿನ ಏಕಾಂತದ ಮೌನಕೆ ಏನಾಗಿದೆ ಎಂಬುದು ಯಾರೂ ಕೇಳುವದಿಲ್ಲ. ಕವಿತೆ ಹಾಡುವದಿಲ್ಲ. ಆಕಾಶದ […]

ಸುಂದರ ಉಷಾ ಸ್ವಪ್ನ

ಮುಗಿಲ ಹಣೆಯಲಿ ಹೊಳೆವ ಅಳಿತಾರೆಗಳು ರವಿಯು ಹಗಲಿನಲಿ ಹುಟ್ಟುತಿರೆ ಮಾಸಿಹೋಗುವ ತೆರದಿ, ಭಾವಗಳು, ಬಯಕೆಗಳು, ನೂರಾರು ಚಿಂತೆಗಳು, ಕನಸು ಮನವಾವರಿಸೆ, ಒಲವ ಸುಂದರ ರವದಿ ಮಾಯವಾಗುತಲಿಹವು, ಉರುಳಿರುವ […]