Day: May 15, 2019

#ಇತರೆ

ದಾರಿ ತಪ್ಪಿಸುವ ಶ್ಲೋಕ – ಒಂದು ಚಿಂತನೆ

ಇಡೀ ಮಾನವ ಕುಲದ ಮನಸ್ಸನ್ನು ಮೋಸಗೊಳಿಸಿ ಸಮಾಜದ ವಿಕೃತಿಗೆ ಕಾರಣವಾಗಿರುವ ಒಂದು ಶ್ಲೋಕ ಇದೆ. ಅದು ಬ್ರಾಹ್ಮಣ ಎಂದರೆ ಯಾರು ಎಂದು ತಿಳಿಸಲು ಅಳತೆಗೋಲಾಗಿರುವ ಶ್ಲೋಕ. (ಹುಟ್ಟಿನಿಂದ ಶೂದ್ರನಾಗಿ, ತನ್ನ ಕರ್ಮಾಧಿಕಾರದ ನಿರ್ವಹಣೆಯಿಂದ ದ್ವಿಜನಾಗಿ, ವೇದಾದಿಗಳ ಪಾಠ ಪಠನಗಳಿಂದ ವಿಪ್ರನಾಗಿ, ಬ್ರಹ್ಮಜ್ಞಾನ ಪಡೆದನಂತರ ಬ್ರಾಹ್ಮಣನಾಗುತ್ತಾನೆ.) ಜನ್ಮನಾ ಜಾಯತೇ ಶೂದ್ರಃ: -ವಿಚಾರಕ್ಕಾಗಿ ಈ ಮಂತ್ರದ ಹಿನ್ನೆಲೆಯಲ್ಲಿ ಹುಟ್ಟಿನಿಂದ […]

#ಕವಿತೆ

ಶಿವಮೊಗ್ಗೆಯಲ್ಲಿ ಮಳೆ – ೧೯೪೬

0
ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್
Latest posts by ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ (see all)

ಹತ್ತು ದಿನದಿಂದ ಊರಲ್ಲಿ ರಚ್ಚಿಟ್ಟು ರಾಚುತ್ತಿದೆ ಮಳೆ ಬಡಿದಂತೆ ನೆಲಕ್ಕೆ ಏಕಕಾಲಕ್ಕೆ ಸಹಸ್ರಮೊಳೆ! ಊರಿನ ಕೆನ್ನೆಗೆ ಪಟಪಟ ಬಾರಿಸಿ ರೇಗಿಸಿ ಛೇಡಿಸಿ ಕೂಗಿ ತರಿಸುತ್ತಿದೆ ಎಲ್ಲರ ಎದೆಯಲ್ಲೂ ದಿಗಿಲು ತಿಂಗಳ ಹಿಂದೆ ಮಾತೇ ಬರದೆ ಉಗ್ಗುತ್ತಿದ್ದ ಕಪ್ಪನೆ ಮುಗಿಲು! ಕುಂಬಾರಗುಂಡಿಯ ಸಣ್ಣ ಹೊಂಡಗಳೆಲ್ಲ ಸಾರಿನ ದೊನ್ನೆ ಕೆಂಪನೆ ಸೊನ್ನೆ ಪ್ರಿಯನ ಮೊದಲ ಮುತ್ತಿಗೆ ನಾಚಿದ ಕನ್ನೆಯ […]