ಸಣ್ಣ ಕಥೆ ಇಬ್ಬರು ಹುಚ್ಚರು ತಿರುಮಲೇಶ್ ಕೆ ವಿJune 23, 2019June 17, 2019 ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ ಹೊಸೆದು ಹಾಕುವ ಹೆಂಡತಿಯಿದ್ದಳು. ಪಕ್ಕದ ಪ್ರೈಮರಿ... Read More
ಹನಿಗವನ ಬೇವು ಬೆಲ್ಲ ಶ್ರೀವಿಜಯ ಹಾಸನJune 23, 2019January 6, 2019 ಬೇವುಬೆಲ್ಲ ತಿನ್ನಬೇಕು ಸಮಾಸಮ ಎಂದರೆ ನಲ್ಲ ಬೇವು ನಿನಗಿರಲಿ ಬೆಲ್ಲ ನನಗಿರಲಿ ಅಲ್ಲಿಗೆ ಸಮ ಅನ್ನುವನಲ್ಲ ***** Read More