Day: June 24, 2019

ಸರಿದು ಹೋದ ಗಾಳಿ

ಗಾಳಿ ಸುಮ್ಮನೆ ಸರಿದು ಹೋಗಿದೆ ಎದೆಯ ತಳಮಳ ಕಂಪನ ಹೊತ್ತು ಈಗ ಸೂರ್ಯ ಮುಳುಗಿದ್ದಾನೆ ಕತ್ತಲೆಯ ಗೂಡಿನೊಳಗೆ ಹಕ್ಕಿಮರಿಗಳು ಏನೊಂದೂ ಹೇಳುವದಿಲ್ಲ ತಬ್ಬಿಮಲಗಿವೆ ಸುಮ್ಮನೆ ಒಂದನ್ನೊಂದು. ರಾತ್ರಿ […]