ಜಂಬದ ಕೋಳಿ

ಜಂಬದ ಕೋಳಿ

ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್‍ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್‍ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು ಕೋಟನ್ನೂ, ಸರಿಗೆಯಿಲ್ಲದ ರುಮಾಲನ್ನೂ ಹಾಕಿಕೊಂಡಿದ್ದಾರೆ. ಅವರ...