Month: July 2019

Latest posts by ತೈರೊಳ್ಳಿ ಮಂಜುನಾಥ ಉಡುಪ (see all)

ದೇವರು ಮತ್ತು ಒಬ್ಬ ಮನುಷ್ಯನ ನಡುವೆ ನಡೆದ ಸ್ವಾರಸ್ಯಕರ ಹಾಗೂ ಅರ್ಥಪೂರ್ಣ ಸಂಭಾಷಣೆ. ಮನುಷ್ಯ:- “ನಿನಗೊಂದು ಪ್ರಶ್ನೆ ಕೇಳಲೇ?” ದೇವರು:- ” ಕೇಳು” ಮನುಷ್ಯ:-“ಇಂದು ನಾನಂದುಕೊಂಡ ಯಾವ

Read More
Latest posts by ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ (see all)

ಉರುಳಿ ಅರಿವಿನ ಮೋರಿಯಲ್ಲಿ ನರಳುತ್ತಿರುವೆ ಇಲ್ಲಿ ನೆಮ್ಮದಿ ಎಲ್ಲಿ ? ಕೊಳೆತು ನಾರುತ್ತಿರುದ ಹಳೆಯ ಭೂತ ; ಅದರ ಮೇಲೇ ಮೊಳೆತ ಹೊಸ ಕನಸುಗಳ ತುಡಿತ, ಎರಡು

Read More

ಹಠಾತ್ತಾಗಿ ಬಂದ ಚಡಪಡಿಕೆ ಅದ್ಹೇಕೋ ನಿನ್ನ ಪಾದಗಳು ಒಮ್ಮೆಲೆ ನೆನಪಾದವು ಪಾದಗಳ ಬಳಿ ಕುಳಿತು ಸರಿರಾತ್ರಿ ಧ್ಯಾನಿಸಿದ ನೆನಪು ಇಡೀ ದೇಹವನ್ನು ಉಂಡ ಮೇಲೆ ಉಳಿದದ್ದೇನು?? ತೃಪ್ತಿಯಿಂದ

Read More
Latest posts by ಪರಿಮಳ ರಾವ್ ಜಿ ಆರ್‍ (see all)

ಸಾವಿನ ಜುಟ್ಟಲ್ಲಿ ಬಾಳಿನ ಜಡೆಕುಚ್ಚು ಹೂಮುಡಿದು ತೂಗುತ್ತದೆ ಕನಸು ಕಾಣುವ ಹುಚ್ಚು! *****

Read More
Latest posts by ಕಸ್ತೂರಿ ಬಾಯರಿ (see all)

ಕಾಲಕಾಲಕ್ಕೆ ತಿರುಗಿ ತಿರುಗಿ ಏರಿ ಇಳಿದ ರಾಗತಾಳಕ ಅಮ್ಮ ಒಂದೇ ಲಯವಿಟ್ಟಳು ಜೋಕಾಲಿ ಜೀಕಿ ರಾತ್ರಿ ಕತ್ತಲೆ ಹಗಲುಬೆಳಕು ಹದವಿಧದ ಚಲನೆಗೆ ಅಮ್ಮ ಚಾಲನೆ ಕೊಟ್ಟಳು ಕಂದನ

Read More
Latest posts by ಲತಾ ಗುತ್ತಿ (see all)

ಚಪ್ಪಲಿಗಳನ್ನು ಎಲ್ಲಿ ಇಡಬೇಕೋ ಅಲ್ಲೇ ಇಡಬೇಕು ಮೇಲಿಟ್ಟರೆ ಪೂಜೆ ಮಾಡೆನ್ನುತ್ತವೆ ಕೆಳಗಿಟ್ಟರೆ ಕೆಸರಲ್ಲೇ ಹೂತುಕೊಳ್ಳುತ್ತವೆ. *****

Read More
Latest posts by ಪರಿಮಳ ರಾವ್ ಜಿ ಆರ್‍ (see all)

ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ

Read More
Latest posts by ಶ್ರೀವಿಜಯ ಹಾಸನ (see all)

ಪ್ರಿಯಾ ನಿನ್ನ ಮುಖದ ಬಣ್ಣವೇಕೆ ಬದಲಾಗಿದೆ ಪ್ರಿಯೆ ಏನು ಮಾಡಲಿ ನೀ ಕೇಳಿದ ಬಣ್ಣದ ಸೀರೆ ಕೈಗೆಟುಕದಾಗಿದೆ *****

Read More
ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
Latest posts by ತಿರುಮಲೇಶ್ ಕೆ ವಿ (see all)

ಸೊರಾದ ಕೋಳಿಗಳು ಕೊಕ್ಕೊಕ್ಕೋ ಕೂಗುವುದಿಲ್ಲ ಬೆಳಗಾಯಿತೆಂದು ಹೇಳುವುದಿಲ್ಲ ಸೊರಾದ ಕೋಳಿಗಳು ತತ್ತಿಗಳನ್ನು ಇಡುವುದಿಲ್ಲ ಕಾಳುಗಳನ್ನು ಹೆಕ್ಕುವುದಿಲ್ಲ ಸೊರಾದ ಕೋಳಿಗಳು ಎಲ್ಲಿಗೂ ಹೋಗುವುದಿಲ್ಲ ಕತ್ತುಗಳನ್ನೂ ಎತ್ತುವುದಿಲ್ಲ ಸೊರಾದ ಕೋಳಿಗಳಿಗೆ

Read More
ಆಂಗ್ಲಭಾಷಾ ಉಪನ್ಯಾಸಕಿ
ಪ್ರಕಟಿತ ಕೃತಿಗಳು: ಏಣಿ ಮತ್ತು ಪದಗಳೊಂದಿಗೆ ನಾನು[ ಕವನ ಸಂಕಲನಗಳು,] ಪಾಶ್ಚಿಮಾತ್ಯ ಸಾಹಿತ್ಯ ಲೋಕ [ಅಂಕಣಬರಹ ಕೃತಿ]
ಪ್ರಶಸ್ತಿಗಳು:ಏಣಿ ಕವನ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ,
ಸಂಕ್ರಮಣ ಕಾವ್ಯ ಪ್ರಶಸ್ತಿ ೨೦೧೬, ರವಿಕಿರಣ ಸಾಹಿತ್ಯ ಪ್ರತಿಷ್ಠಾನ ಬೆಂಗಳೂರು ಪ್ರಥಮಕಥಾ ಬಹುಮಾನ ೨೦೧೮ , ತುಷಾರ ಮಾಸ ಪತ್ರಿಕೆಯ ಕ್ಯಾಲಿಫೋನರ್ಿಯಾ ಕಾವ್ಯಾಂಜಲಿ ತೃತೀಯ ಕಥಾ ಬಹುಮಾನ ೨೦೧೮ ಇತ್ಯಾದಿ ಬಹುಮಾನ ಬಂದಿದೆ.ಮೊಗವೀರ ಮಾಸಪತ್ರಿಕೆ ಮುಂಬಯಿ ೨೦೧೭ರ ಸಮಾಧಾನಕರ ಕಥಾ ಬಹುಮಾನ, ಕರಾವಳಿ ಮುಂಜಾವು ದಿನಪತ್ರಿಕೆಯದೀಪಾವಳಿ ಕಥಾ ಸ್ಪಧರ್ೆಗಳಲ್ಲಿ ಬಹುಮಾನ ಇತ್ಯಾದಿ ಬಂದಿರುತ್ತವೆ.
Latest posts by ನಾಗರೇಖಾ ಗಾಂವಕರ (see all)

ಸದ್ದು ಗದ್ದಲದ ಒಳಗೆಕದ್ದು ಕುಳಿತಂತೆನೆನೆನೆನೆದು ಹೊಸಬಾಳಕನಸ ಹೆಣೆದಳು ಆಕೆ ನೆಚ್ಚು ನೂಪುರದಲ್ಲಿಕೆಚ್ಚು ಕಾಮನೆಯಲ್ಲಿತೊಳೆದ ಮುತ್ತಿನ ಹಾಗೆ ಹೊಳೆದಳಾಕೆ ನಾಳೆ ನಾಳೆಯ ನೆನೆದುಕಲ್ಪನಾ ವಿಲಾಸ ಮೆರೆದುಹುಚ್ಚುಗುದುರೆಯ ಹತ್ತಿ ಹೊರಟಳಾಕೆ

Read More