Day: July 22, 2019

#ಕವಿತೆ

ದುಷ್ಯಂತನಿಗೆ

0
ಕಸ್ತೂರಿ ಬಾಯರಿ
Latest posts by ಕಸ್ತೂರಿ ಬಾಯರಿ (see all)

ನಮ್ಮ ರೋಗಕ್ಕೆ ಓಣಿಯಲಿ ಬೇಯುವ ಮೊಟ್ಟೆಯ ಅಮ್ಲೆಟ್ ವಾಸನೆ ಹೊಟ್ಟೆಯು ತಳಮಳ ಹುಟ್ಟು ಹಾಕುತ್ತದೆ ಪ್ರೇಮವಿರದ ಕೂರೂಪ ಮುಖ ಎದೆಯ ತುಂಬ ಉರಿವ ಸೂರ್ಯ ಬಿಸಿ ಹರಡುತ್ತಾನೆ. ಕಾಲ ಮತ್ತು ಪ್ರೇಮ ಉಗಿಯು ಹಗಲು ಉರಿದ ನೆನಪಿನ ತುಂಡುಗಳು ಪ್ರತಿ ನಿಮಿಷ ಮತ್ತು ಮನಸ್ಸುಗಳು ಹುರಿದ ಕರಿದ ಭಜೆಯ ಕರಕಲು ಮಾಸಿದ ತುಟಿಗಳು ತಬ್ಬಿವೆ. ಮನೆಯ […]

#ಹನಿಗವನ

ನೆನಪು

0
ಲತಾ ಗುತ್ತಿ
Latest posts by ಲತಾ ಗುತ್ತಿ (see all)

ಚುಮು ಚುಮು ನಸಕು ಪಂಚಮಿಯ ರಿಪಿರಿಪಿ ಮಳೆಗಾಲ- ಹಂಡೆಯಲ್ಲಿ ಕುದಿಯುವ ನೀರು ಜೀರೋ ಬಲ್ಬಿನ ಬೆಳಕು ಹೊಗೆ – ಉಗಿ ತುಂಬಿದ ಬಚ್ಚಲಿನಲ್ಲಿ ಸ್ನಾನ, ಏನು ಮುದ ಏನು ಹಿತವಿತ್ತು ನನ್ನಜ್ಜಿಯ ಹಳ್ಳಿಯ ಮನೆಯಲ್ಲಿ; *****