ಕವಿತೆ ಯುದ್ಧ ಸವಿತಾ ನಾಗಭೂಷಣ August 2, 2019May 22, 2019 ನಾನು ನನ್ನ ದೇಶದ ಗಡಿಯನ್ನು ಕೊಳೆಯದ ಹೆಣಕ್ಕೆ ಹೋಲಿಸುತ್ತೇನೆ. ನಿತ್ಯ ಕಾವಲು ಕಾಯುವ ನೂರು ಕಣ್ಣುಗಳಿಗಾಗಿ ದುಃಖಿಸುತ್ತೇನೆ. ಹಸಿರು ಉಸಿರಾಡದ ಮರಗಳಿಗಾಗಿ ಗೂಡು ಕಟ್ಟದ ಹಕ್ಕಿಗಳಿಗಾಗಿ ಬೇವನ್ನೆ ನೆಚ್ಚಿ ಸಾಯುವ ಕೋಗಿಲೆಗಳಿಗಾಗಿ ದುಃಖಿಸುತ್ತೇನೆ. ನೀರವತೆಯಲ್ಲಿ... Read More
ಕವಿತೆ ದೂರ ಹತ್ತಿರ ಶ್ರೀನಿವಾಸ ಕೆ ಎಚ್ August 2, 2019February 15, 2019 ದೂರದಲ್ಲೆಲ್ಲೋ ಇದ್ದದ್ದು ಹತ್ತಿರಕ್ಕೆ ಹತ್ತಿರದಲ್ಲಿದೆಯೆಂದುಕೊಂಡದ್ದು ದೂರಕ್ಕೆ ಈ ದೂರ ಹತ್ತಿರ, ಅಮಾವಸ್ಯೆ ಹುಣ್ಣಿಮೆ ಇದ್ಯಾವುದೂ ನಿಜವಲ್ಲ; ಎಲ್ಲ ಮನಸೊಳಗೆ ಕನಸುಗಳ ತನ್ನಷ್ಟಕ್ಕೆ ಹೆಣೆವ, ಕ್ಯಾಮರಾದ ಝೂಮ್ ಲೆನ್ಸ್ಗಳ ಮಹಿಮೆ. ***** Read More