ಗಳಿಗೆಬಟ್ಟಲ ತಿರುವುಗಳಲ್ಲಿ – ೨೮
Latest posts by ರೂಪ ಹಾಸನ (see all)
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೩ - January 19, 2021
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೨ - January 12, 2021
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೧ - January 5, 2021
ಹಸಿವು ಗಡಿಯಾರದ ನಿಮಿಷದ ಮುಳ್ಳು. ರೊಟ್ಟಿ ಗಂಟೆಯ ಮುಳ್ಳು. ಅರವತ್ತು ನಿಮಿಷಗಳು ಸುತ್ತಿ ಬಂದರೂ ಹಸಿವು ಒಂದೇ ಗಂಟೆಯಾಗಿ ಮೆಲ್ಲಗೆ ತವಳುತ್ತದೆ ರೊಟ್ಟಿ.