ಹಾಯ್ಕೆಗಳು
೧. ಒಣಧೂಳಿನ ಕವಲುದಾರಿಯಲ್ಲಿ ನಿಂತಿದ್ದೆ ತಿಳಿಯದೇ ಸುತ್ತಿ ಎದ್ದು ಬಿದ್ದು ಸಂಕಟದ ಸುಳಿಯಲಿ ತಬ್ಬಿಬ್ಬು ಅವನು ಎಂದು ಬಂದನೋ ಬಾರನೋ ಒಂದೂ ತಿಳಿಯದೆ. ೨. ಒಂದು ದಾರಿಯಲಿ ನಡೆದ ಅಕ್ಕನಂತೆ ಮನ್ನಿಸು ಪ್ರಭುವೇ ಕಾಲುದಾರಿ ಕಾಡುದಾರಿ ಆಗಿ ಗುಡ್ಡ ಬೆಟ್ಟ ಕಣಿವೆ ಝರಿ ಇಲ್ಲದೇ ಕಳೆದು ಹೋಗಿವೆ ಕನಸುಗಳೆಲ್ಲವೂ ಎಂದೂ ಸಿಗದಂತೆ. ೩. ಅಲ್ಲಿ ಇಲ್ಲಿ […]