Day: August 17, 2019

ಕವಿತೆ: ಶಾಂತಿನಾಥ ದೇಸಾಯಿ ಅವರಿಗೆ

ನೆನಪಿಸಿಕೊಳ್ಳಿ ರೆಡಿಂಗ್‌ನಿಂದ ಬ್ರೌಟನ್‌ವರೆಗಿನ ನಮ್ಮ ಯಾತ್ರೆಯನ್ನು. ಇಂಗ್ಲೆಂಡ್ ಮುಗಿದು ವೇಲ್ಸ್ ಮೊದಲಾಗುತ್ತಲೆ ಬದಲಾದ ಹವೆಯನ್ನು. ಬ್ರೌಟನ್ ಪಬ್ಬಿನಲ್ಲಿ ಸಂಜೆ ಕೈಗೊಂಡ ಮದ್ಯಪಾನ–ತಟಕ್ಕನೆ ಆರಂಭವಾದ ಬ್ಯಾಂಡಿಗೆ ತಾಳ ಹಾಕುತ್ತ […]

ಕಾಲನ ಕರೆ

ಅತಿ ಜರೂರು ಕರೆ ಓಗೊಟ್ಟು ನಡೆಯಲೇ ಬೇಕು ದೂಡಲಾಗದು ಮುಂದೆ ಹೇಳಲಾಗದು ನೂರು ನೆಪ ಅವ ದೂರ್ತನೆಂದರೂ ಬದುಕಿಗೆ ಬಾರದಿರೆ ಸಾಕೆಂದರೂ ದುತ್ತೆಂದು ಹೆಗಲೇರಿ ತಳ್ಳಿ ಬಿಡುವ […]