
ಸಮುದ್ರದಲ್ಲಿ ಏನಡಗಿದೆ!
Latest posts by ಚಂದ್ರಶೇಖರ್ ಧೂಲೇಕರ್ (see all)
- ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಗಳ ಧ್ವನಿಗಳು - January 25, 2021
- ಬರಲಿವೆ ಮಾತನಾಡುವ ಕಂಪ್ಯೂಟರ್ಗಳು - January 11, 2021
- ಬರಡು ನೆಲವನ್ನು ಖಸುಗೊಳಿಸುವ ಶೋಧನೆ - December 28, 2020
೧೯೮೦ ರಲ್ಲಿ ನಡೆಯಿಸಿದ ಸಾಗರ ಅಧ್ಯಯನದಿಂದ ಸಮುದ್ರ ತಳವನ್ನು ಸ್ಪರ್ಶಿಸಿ ಅಲ್ಲಿಯ ನಿಗೂಢತೆಯನ್ನು ಬೇಧಿಸಲಾಗಿದೆ. ಸಮುದ್ರದೊಳಗೊಂದು ಪಾತಾಳಲೋಕವಿದೆ. ನಾಗಲೋಕವಿದೆ, ಎಂದು ಹೇಳುವ ಪೌರಾಣಿಕ ಮಿಥ್ಯಗಳಿಗೆ ಈಗ ಉತ್ತರ ಸಿಕ್ಕಿದೆ. ಅಮೇರಿಕೆಯ ನ್ಯುಜರ್ಸಿ ಕರಾವಳಿ ಪ್ರದೇಶದ ಸಾಗರ ತಳದಲ್ಲಿ ಆಳವಾದ ಕಮರಿಗಳಿದ್ದರೆ, ಫ್ಲೂರಿಡಾದ ಕರಾವಳಿ ಸಾಗರದಲ್ಲಿ ಮೈಲುಗಟ್ಟಲೇ ಎತ್ತರವಾದ ಶಿಖರಗಳಿವೆ, ಬರೆಗಾನ್ ಬಳಿ ಏರಿಳಿತಕ್ಕೊಳಗಾಗುವ ಮರಳು ದಿಣ್ಣೆಗಳಿವೆ. […]