ಮೊನ್ನೆ ನಾನು ಕಾರು ಓಡಿಸುತ್ತಿದ್ದಾಗ ಸಮೀಪ ಕಂಡ ಒಬ್ಬ ಪೊಲೀಸಿನವನಿಗೆ ನ್ಯಾಶನಲ್ ಪಾರ್ಕಿನ ದಾರಿ ಕೇಳಿದೆ. ಆತ ಹೇಳಿದ - ‘ಡೆಡ್ ಎಂಡ್‌ವರೆಗೂ ಹೋಗಿ. ನಂತರ ರೈಟಿಗೆ ತಿರುಗಿ...’ ಡೆಡ್ ಎಂಡ್.... ಶಬ್ದ ಕೇಳುತ್ತಲೇ...
ಮಣ್ಣನ್ನು ಹಿಡಿದೆತ್ತಿ ಮಣ್ಣಲ್ಲಿ ಬಿಡುವಾಗ ಕಣ್ಣು ಮುಚ್ಚುತ್ತೇನೆ ಕೊನೆಯಾಗಲಿ ; ನಡುವೆ ಹತ್ತಿರ ಸುಳಿದು ನೂರು ಕಾಮನ ಬಿಲ್ಲ ಮೀರಿ ಮಿಂಚಿದ ಚಿಗರೆ ಹರಿದೋಡಲಿ ಬಿಟ್ಟ ಕೈಯನು ಸುಟ್ಟ ಕೊರಡೆನಲಿ ವ್ಯಥೆಯಿಲ್ಲ, ಮರ್ತ್ಯಲೋಕದ ಮಿತಿಗೆ...