Day: October 11, 2019

ಯಾಕೆ?

ಈಗೀಗ ಒಂದೇ ಯೋಚನೆನನ್ನೊಳಗೆ.ಬದಲಾದ ಸಂತೋಷಗಳಲ್ಲಿಬದಲಾದ ನೋವುಗಳಲ್ಲಿನಾನು ಬದಲಾಗಿದ್ದೇನೆಯೆ? ನನ್ನ ಪ್ರೀತಿಯ ಬಗ್ಗೆಯೆಗಾಢ ಅನುಮಾನನಿನ್ನ ಕಣ್ಣೊಳಗಿನ ದುಃಖಗೆಲ್ಲಲಾಗಿಲ್ಲ ಯಾಕೆ? ಬಣ್ಣದ ಹಾಗೆಬೆಳಕಿನ ಹಾಗೆನುಣುಚಿ ಹೋಗುತ್ತಿದ್ದೀಯೆಯಾಕೆ? ಯಾಕೆ? ನೀನು ಕೇವಲಹಸಿ-ಬಿಸಿ […]

ಸತ್ಯ

ಸತ್ಯವೆಂಬುದಕ್ಕೆ ಮೈತುಂಬ ಮುಳ್ಳು ಎನಾಮಿಲ್ ಬಣ್ಣ ಹಚ್ಚಿದ ಬೊಂಬೆ ಮುಖದಂತೆ ನುಣುಪಾಗಿರುತ್ತದೆ ಸುಳ್ಳು ಇಳಿಜಾರು ಸಿಕ್ಕಿದೆಡೆ ಜಾರಿ, ಗಾಳಿ ಬೀಸಿದ ಕಡೆ ತೂರಿ ಸಿಂಹಾಸನವನ್ನೂ ಏರಿಬಿಡುತ್ತದೆ ಜೊಳ್ಳು […]