Day: October 25, 2019

ಹಸಿವು

ಮುತ್ತಿನ ಹನಿಗಳನ್ನುಕೆಂಡದ ತುಟಿ ಹೀರಿತು. ಮುಗುಳು ನಕ್ಕ ಚಿಗುರನ್ನುನೆಲ ನಿಷ್ಕರುಣೆಯಿಂದ ನುಂಗಿತು. ಹಸಿದ ಒಡಲು ಬಾದಾಮಿಕಣ್ಣುಗಳನ್ನೂ ಬಿಡಲಿಲ್ಲ. ಒಂದು ಹಿಡಿ ಮೆದುಳುಜಗತ್ತಿನ ನಾಡಿಯಾದನೀರು, ನೆಲ, ಆಕಾಶಕೊನೆಗೆ-ಪ್ರೇಮವನ್ನೂ ಧೂಳಾಗಿಸಿತು. […]