Month: November 2019

#ಕವಿತೆ

ಕರಾರಾದಲ್ಲಿ ಕವಿ

0
ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
ತಿರುಮಲೇಶ್ ಕೆ ವಿ
Latest posts by ತಿರುಮಲೇಶ್ ಕೆ ವಿ (see all)

ಅಡುಗೆ ಮನೆಯಲ್ಲಿ ಒಗ್ಗರಣೆಯ ಸದ್ದು ಕುಂಟೆಬಿಲ್ಲೆಯ ಆಟ ಹೊರಗೆ ಮೇಜಿನ ಮೇಲೆ ಲೇಖನಿ ಹಿಡಿದ ಕವಿ- ಗಣೇಶ ಹೊರಟಿದೆ ಮೆರವಣಿಗೆ ಬೆಳಗಿನಿಂದಲೂ ಹೀಗೆಯೇ– ಪದಗಳ ನಿರೀಕ್ಷೆಯಲಿ ಪದಗಳು ಎಲ್ಲರೂ ನಿದ್ರಿಸಿದಾಗ ಬಂದು ಹಾಗೆಯೇ ಮರಳುವ ಬೆಳದಿಂಗಳು ಬರೆಯುವುದಾದರೆ ಬರೆಯಬಹುದು ಗೊಲ್ಕೊಂಡಾದ ಲಗ್ಗೆ ಇಲ್ಲ ಅಸ್ಸಾಮದ ಇಲ್ಲ ಪಂಜಾಬದ ಇಲ್ಲ ಶ್ರೀಲಂಕೆಯ ಬಗ್ಗೆ ಎಲ್ಲ ವಿಷಯಗಳೂ ಮೂಲದಲ್ಲಿ […]

#ಕವಿತೆ

ಅಮ್ಮ

0
ಆಂಗ್ಲಭಾಷಾ ಉಪನ್ಯಾಸಕಿ
ಪ್ರಕಟಿತ ಕೃತಿಗಳು: ಏಣಿ ಮತ್ತು ಪದಗಳೊಂದಿಗೆ ನಾನು[ ಕವನ ಸಂಕಲನಗಳು,] ಪಾಶ್ಚಿಮಾತ್ಯ ಸಾಹಿತ್ಯ ಲೋಕ [ಅಂಕಣಬರಹ ಕೃತಿ]
ಪ್ರಶಸ್ತಿಗಳು:ಏಣಿ ಕವನ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ,
ಸಂಕ್ರಮಣ ಕಾವ್ಯ ಪ್ರಶಸ್ತಿ ೨೦೧೬, ರವಿಕಿರಣ ಸಾಹಿತ್ಯ ಪ್ರತಿಷ್ಠಾನ ಬೆಂಗಳೂರು ಪ್ರಥಮಕಥಾ ಬಹುಮಾನ ೨೦೧೮ , ತುಷಾರ ಮಾಸ ಪತ್ರಿಕೆಯ ಕ್ಯಾಲಿಫೋನರ್ಿಯಾ ಕಾವ್ಯಾಂಜಲಿ ತೃತೀಯ ಕಥಾ ಬಹುಮಾನ ೨೦೧೮ ಇತ್ಯಾದಿ ಬಹುಮಾನ ಬಂದಿದೆ.ಮೊಗವೀರ ಮಾಸಪತ್ರಿಕೆ ಮುಂಬಯಿ ೨೦೧೭ರ ಸಮಾಧಾನಕರ ಕಥಾ ಬಹುಮಾನ, ಕರಾವಳಿ ಮುಂಜಾವು ದಿನಪತ್ರಿಕೆಯದೀಪಾವಳಿ ಕಥಾ ಸ್ಪಧರ್ೆಗಳಲ್ಲಿ ಬಹುಮಾನ ಇತ್ಯಾದಿ ಬಂದಿರುತ್ತವೆ.
ನಾಗರೇಖಾ ಗಾಂವಕರ
Latest posts by ನಾಗರೇಖಾ ಗಾಂವಕರ (see all)

ಎಲ್ಲರಂತೆ, ಎಲ್ಲದರಂತೆ, ಸಹಜವೆಂಬಂತೆ ಸೂರ್ಯ ಚಂದ್ರರಿಲ್ಲವೇ, ಮಿನುಗುವ ತಾರೆಗಳಿಲ್ಲವೇ ಹಾಗೆ ಸಂತಸ ನೀಡುತ್ತಿಲ್ಲವೇ ಅಂತೆ ನೀನು ನನಗಾಗೇ ಎಂದು ತಿಳಿದೆ ನಿನ್ನಾಳ, ಅದರೊಳಗೊಂದರ್ಥ, ಒಂದಾಸೆ, ಹೊರಡದ ಹೊರಡಿಸಲಾಗದ ತುಮುಲ ತುಡಿತ ಇತ್ತೆಂದು ಅರಿವಾಗಲೇ ಇಲ್ಲ -ಅಮ್ಮ ನಿನ್ನೊಳಗೂ ಒಂದು ಪುಟ್ಟ ಹೃದಯವಿದೆ, ಕುಡಿಗಳ ಹನಿ ಪ್ರೀತಿಗೆ ಹಂಬಲಿಸುತ್ತಿದೆ, ಎಂದು ಎಂದೂ ಅನ್ನಿಸಲೇ ಇಲ್ಲ ನಿನ್ನದೆಲ್ಲವೂ ನನ್ನದೇ […]

#ಕವಿತೆ

ಎಷ್ಟೊಂದು ಗುಟ್ಟುಗಳು

ಸವಿತಾ ನಾಗಭೂಷಣ
Latest posts by ಸವಿತಾ ನಾಗಭೂಷಣ (see all)

ಖಾಲಿ ಆಕಾಶಕತ್ತರಿಸುವ ಮೌನಒಂಟಿಯಾಗಿ ಸುತ್ತವಹದ್ದನ್ನು ನೋಡಿಅಯ್ಯೋ ಅಂದೆ. ಖಾಲಿ ಬಯಲುಕತ್ತರಿಸುವ ಮೌನಅದೆ ಹದ್ದು ಒಬ್ಬಂಟಿಕುಳಿತು ಇಡೀ ಬೇಟೆಯಕಬಳಿಸುವುದ ಕಂಡೆ. ಹೌದುಎಷ್ಟೊಂದು ಗಟ್ಟುಗಳುಒಂಟಿತನದ ಹಿಂದೆ….

#ಕವಿತೆ

ಮನುಷ್ಯತ್ವವೇ ಇಲ್ಲದ ದೇವರು

0
ಶ್ರೀನಿವಾಸ ಕೆ ಎಚ್
Latest posts by ಶ್ರೀನಿವಾಸ ಕೆ ಎಚ್ (see all)

ಸರಿಯಪ್ಪಾ ಕೃಷ್ಣ ಪರಮಾತ್ಮ ಇದೇನಿದು ಆ ರಾಮ ನೋಡಿದರೆ ಮರದ ಮರೆಯಲ್ಲಿ ನಿಂತು ಬಾಣ ಬಿಡೋದು: ನೀನು ನೋಡಿದರೆ ಇದ್ದಕ್ಕಿದ್ದಂತೆ ಹೇಳ್ದೆ ಕೇಳ್ದೆ ಚಕ್ರ ಬೀಸಿ ಯಾರನ್ನಾದರವರ್ನ ಕೊಂದೇಬಿಡೋದು ಇದೆಲ್ಲಾ ಯಾವ ಧರ್ಮ? ಯಾವ ಯುದ್ಧ? ಯಾವುದೋ ಓಬಿರಾಯನ ಕಾಲದ ಪುರಾಣಿಕರ ಮಾತ ಕೇಳ್ಕೊಂಡು ನೀನು ದೇವರು, ಏನ್ಬೇಕಾದರೂ ಮಾಡಬಹುದೂಂತ ಬೀಗಬೇಡ: ಈಗ ಕಾಲ ಬದಲಾಗಿದೆ, […]

#ಕವಿತೆ

ನಿನ್ನಾತ್ಮ ಕಾರಂಜಿ ಚಿಮ್ಮಿ ಪುಟಿಸು

0

ಓಂಽಽ ಶಾಂತಿಽಽಽ ಓಂಽಽ ಶಾಂತಿಽಽಽಽ|| ಓಂ ಶಾಂತಿಯೋಂ ಶಾಂತಿ ಓಂ ಶಾಂತಿಯೋಂ ಶಾಂತಿ ಆತ್ಮಸಾಗರ ತುಂಬ ಓಂಕಾರವೊ ಕಡಲೊಳಗೆ ಮುಗಿಲೊಳಗೆ ಜಗದೊಳಗೆ ಯುಗದೊಳಗೆ ಶಿವನ ಸಾಗರ ತುಂಬ ಝೇಂಕಾರವೊ ಓ ನೋಡು ಈ ಕಾಡು ಈ ಹಸಿರು ಈ ಹೂವು ಓಂಕಾರ ಗಾನದಲಿ ಮೀಯುತ್ತಿವೆ ಲಕ್ಷ ಪಕ್ಷಿಯ ಕಂಠ ವೃಕ್ಷ ರಾಜಿಯ ಪೀಠ ಎಲ್ಲೆಲ್ಲು ಶಿವಗೀತ […]

#ವ್ಯಕ್ತಿ

ಕನ್ನಡ ದ್ರೋಣಾಚಾರ್ಯ ಎ.ಆರ್. ಕೃಷ್ಣಶಾಸ್ತ್ರಿ

0

ಎ.ಆರ್.ಕೃಷ್ಣಶಾಸ್ತ್ರಿ ಗಳನ್ನು ಕುರಿತು ಹೇಳುವ ಮುಂಚೆ ನಾನು ಅವರನ್ನು ಕಂಡ ಒಂದೆರಡು ಪ್ರಸಂಗಗಳನ್ನು ಹೇಳಬೇಕೆನ್ನಿಸಿದೆ. ನಾನು ಶಾಲಾ ವಿದ್ಯಾರ್ಥಿ ಆಗಿದ್ದಾಗ ಸಾಹಿತ್ಯ ಪರಿಷತ್ತಿನಲ್ಲಿ ಹಲವಾರು ಬಾರಿ ದೂರದಿಂದ ನೋಡುತ್ತಿದ್ದೆ. ಸಾಹಿತ್ಯ ಪರಿಷತ್ತಿನಲ್ಲಿ ಅವರಿಗೊಂದು ದತ್ತಿ ನಿಧಿ ಇದೆ. ಅದು ಮಹಿಳಾ ಕಾರ್‍ಯಕ್ರಮಕ್ಕೆ ಮೀಸಲು ಆಗಿತ್ತು. ಕನ್ನಡ ದೇವರನಾಮ ಸ್ಪರ್ಧೆ ಆ ದತ್ತಿ ನಿಧಿಯಿಂದ ನಡೆಯುತ್ತಿತ್ತು. ಆ […]

#ಕವಿತೆ

ಬೆಂಗಳೂರು

0

ಇದು ಚಕ್ರವ್ಯೂಹ ಒಳಗೆ ಬರಬಹುದು ಒಮ್ಮೆ ಬಂದಿರೊ ಒಳಗೆ ಹಿಂದೆ ಹೋಗುವ ದಾರಿ ಬಂದಾದ ಹಾಗೆಯೇ ! ಕರೆತಂದ ದೆವ್ವಗಳು ಕೈಬಿಟ್ಟ ಹಾಗೆಯೇ! ಸ್ವಾಮಿ, ಇದು ನಗರ; ನಿತ್ಯ ಜೀವವನ್ನೆಲ್ಲ ನುಂಗಿ ಸೊಕ್ಕಿರುವ ಹೆಬ್ಬಾವಿನಂಥ ಜಡ ಅಜಗರ: ದಿಕ್ಕು ದಿಕ್ಕಿನಿಂದಲೂ ಉಕ್ಕಿ ಧಾವಿಸುತ್ತಿರುವ ಲಕ್ಷವಾಹಿನಿ ಮಲೆತ ಜನಸಾಗರ; ಏನೆಲ್ಲ ಭಾಷೆ, ಎಷ್ಟೆಲ್ಲ ಆಸೆ ನೂರೆಂಟು ರುಚಿ […]

#ಹನಿಗವನ

ಗಳಿಗೆಬಟ್ಟಲ ತಿರುವುಗಳಲ್ಲಿ – ೪೪

ಹಸಿವಿನ ಕಾಠಿಣ್ಯಕ್ಕೆ ಮೃದು ರೊಟ್ಟಿ ಸ್ಪಂದಿಸಿ ಸೋಲುವಾಗೆಲ್ಲಾ ಅರ್ಥವಿರದ ಕವಿತೆಯ ಹುಟ್ಟು. ದಾಖಲಾಗದ ಇತಿಹಾಸದ ಗುಟ್ಟು. *****

#ಹನಿಗವನ

ಗಾಜಿನ ಹೃದಯ

0

ನನ್ನ ಜೀವದ ಹಾವಭಾವಗಳು ಬಡಿತ ಬಿರುಕಿನಲಿ ಹೋಳು ಹೋಳಾಗುವುದು ನನ್ನದೊಂದು ಗಾಜಿನ ಹೃದಯ *****