ರೂಹು

ಬಣ್ಣಬಣ್ಣ ಮುಗಿಲ ಮೈತುಂಬ ಹೂವರಳಿದ ಸಿರಿಸಂಜೆ ಮೋಡದಂಚಿಗೆ ಜರಿಯ ಅಂಚು ಮೆದು ಮಲ್ಲಿಗೆ ಅಂಗಳದ ಮೂಲೆಯಲಿ ಸೂಸಿದ ಕಂಪು ನೀನು ಪ್ರತಿಫಲಿಸಿದ ನನ್ನೆದೆ ಕನ್ನಡಿ. ಸಿರಿ ಮುಗಿಲ ರಂಗವಲ್ಲಿ ಸ್ಪಂದನಕೆ ಮೊಗ್ಗಾಗಿ ತಿಳಿಗಾಳಿ ತೀಡಿ...

ಕವಿ ಕಲ್ಪನೆ

ಚಂದ್ರಿ, ನನಗ ಗೊತ್ತಿಲೇನು ನಿನ್ನ ಅದ್ಹೆಂಗೆ ವರ್ಣಿಸ್ತಾರ ಅಂತ ದಾಳಿಂಬ ಹಲ್ಲು, ಸಂಪಿಗೆ ಮೂಗು ಮೀನಿನ ಕಣ್ಣು, ಬಿಲ್ಲು ಹುಬ್ಬ ಹಾವಿನ ಹೆಡೆ, ಸೂಚಿಪರ್ಣಿ ಎದೆ, ಇನ್ನೂ ಏನೇನೋ ಏನೇನೋ.... ಅದರ ಖರೇನ -...