Day: December 29, 2019

ತರಂಗಾಂತರ – ೧೨

ಬಂಗಾರು ಚೆಟ್ಟಿಯನ್ನು ಕೊಂದೇ ಬಿಡುತ್ತೇನೆ ಇವತ್ತು ಎಂದುಕೊಂಡು ಮುಂದೆ ಧಾವಿಸುತ್ತಿರುವ ದೀಕ್ಷಿತನನ್ನು ಹೇಗಾದರೂ ಮಾಡಿ ತಡಯಲೇಬೇಕೆಂದು ವಿನಯಚಂದ್ರನಿಗೆ ಅನಿಸಿತು. ದೀಕ್ಷಿತನ ಕೈಯಲ್ಲಿ ತೆಂಗಿನಕಾಯಿ ಒಡೆಯುವಂಥ ಕತ್ತಿಯಿತ್ತು. ವಿನಯಚಂದ್ರ […]