ಗಳಿಗೆಬಟ್ಟಲ ತಿರುವುಗಳಲ್ಲಿ – ೪೯
ಹಸಿವಿನ ಅನಾರ್ಯ ಆದೇಶ ಒಂದು ದಾಸಾನುದಾಸ ಗುಲಾಮನದ್ದು. ರೊಟ್ಟಿಯ ತಹತಹಿಕೆ ಅಕ್ಕರೆ ಉಣಿಸುವ ಆರ್ದ್ರ ಮನದ್ದು. ಸಿಂಹಾಸನಾರೂಢ ದೊರೆಗೆ ಮಣ್ಣಿನಾಳದ ಪಿಸುಮಾತುಗಳು ಎಂದಿಗೂ ಅರ್ಥವಾಗಿಲ್ಲ. *****
ಹಸಿವಿನ ಅನಾರ್ಯ ಆದೇಶ ಒಂದು ದಾಸಾನುದಾಸ ಗುಲಾಮನದ್ದು. ರೊಟ್ಟಿಯ ತಹತಹಿಕೆ ಅಕ್ಕರೆ ಉಣಿಸುವ ಆರ್ದ್ರ ಮನದ್ದು. ಸಿಂಹಾಸನಾರೂಢ ದೊರೆಗೆ ಮಣ್ಣಿನಾಳದ ಪಿಸುಮಾತುಗಳು ಎಂದಿಗೂ ಅರ್ಥವಾಗಿಲ್ಲ. *****
ಒಂದು ವೃಕ್ಷದ ಕೆಳಗೆ ಇಬ್ಬರು ಪ್ರೇಮಿಗಳು ಕುಳಿತ್ತಿದ್ದರು. ಅವರು ಒಬ್ಬರಿಗೊಬ್ಬರು ಅಂತರಂಗವನ್ನು ಒಪ್ಪಿಸಿ “ಹಕ್ಕಿಯಂತೆ ಹಾಯಾಗಿರೋಣ.” ಅಂದುಕೊಂಡರು. ವೃಕ್ಷದ ಮೇಲಿನ ಗೂಡನ್ನು ಸೂಕ್ಷ್ಮವಾಗಿ ನೋಡಿದ ಹುಡುಗಿ ಹೇಳಿದಳು- […]