ಕಪ್ರೋಸಂ ಎಂದರೇನು? ಯಾವುದೇ ಕನ್ನಡ ನಿಘಂಟಿನಲ್ಲೂ ಕಾಣಿಸದ ಒಂದೇ ಒಂದು ಶುದ್ಧ ಕನ್ನಡ ಪದ. ಅದು “ಕನ್ನಡಿಗರ ಉನ್ನತ ಸಾಧನೆಗಾಗಿ ಪ್ರೋತ್ಸಾಹ ಮತ್ತು ಸಂಶೋಧನ ಕೇಂದ್ರ” ಎಂಬುದರ ಸಂಕ್ಷಿಪ್ತರೂಪ. ಇಂದಿನ ಕನ್ನಡ ಯುವಕರು ತಮ್ಮ ಪದವಿ ಮತ...

ಯಾರಲ್ಲಿ ಹೇಳಲಿ ಹೇಳು ಇದನ್ನೆಲ್ಲ ಕಣ್ಣೆದುರಿಗೆ ಇಲ್ಲದ ನನ್ನ ಕನಸಿನ ನಿನ್ನ ಭುಜ ಅಲ್ಲಾಡಿಸಿ ಕೇಳುತ್ತಿದ್ದೇನೆ ಹೇಳು ಹೇಳು ನನ್ನೊಳಗೆ ಕುದ್ದು ಕುದಿಸುತ್ತಿರುವುದನ್ನೆಲ್ಲ ಚೆಲ್ಲುವುದು ಎಂದು ಹೇಗೆ ಹೇಳು ಹೇಳು. *****...

ಓ ನೋಡು ಕೋ ನೋಡು ಹೋ ನೋಡು ಹೈ ನೋಡು ಅಬ್ಬಯ್ಯನಾ ಬೆಟ್ಟದಪ್ಪಯ್ಯನಾ ಅಪ್ಪಯ್ಯ ಬಂದಾನ ಅಬ್ಬಯ್ಯ ಮರುವಶಕ ಅಕ್ಕಯ್ಯ ಅಣ್ಣಯ್ಯ ತಾರಯ್ಯ ತಾ ಲಕಲಕ್ಕ ಲಕ್ಕಯ್ಯ ಲಕ್ಕೀಯ ಈ ಕೊಳ್ಳ ಹಕ್ಯಾಗಿ ಹಾರೇನೊ ಬುರ್ರನೆಂದೊ ಓ ನೋಡು ಶಿವಶಿವಾ ಝಲ್ಲೆಂತೊ ನರನರಾ ವಿಶ...

ಬಾನು ರೆಪ್ಪೆ ಮುಚ್ಚುತಿದೆ ಇರುಳು ಸೆರಗ ಹೊಚ್ಚುತಿದೆ ತಾರೆ ಚಂದ್ರ ತೀರದಲ್ಲಿ ನಕ್ಕು ಹರಟೆ ಕೊಚ್ಚುತಿವೆ. ಮಾತಾಡದೆ ಸಡಗರದಲಿ ತೇಕಾಡಿದೆ ಮುಗಿಲು, ಹಾಡಲು ಶ್ರುತಿ ಹೂಡುತ್ತಿದೆ ಬೆಳಂದಿಂಗಳ ಕೊರಳು. ದಡವ ಕೊಚ್ಚಿ ಹರಿಯುತ್ತಿದೆ ನದಿಗೆ ಮಹಾಪೂರ, ಗ...

ಬಾಗಿಲ ತೆರೆದು ಹೊಂಬೆಳಕನ್ನು ಚೆಲ್ಲುತಲಿ ಪಿಸು ಮಾತಲ್ಲಿ ಕಿವಿಗೊಟ್ಟು ಕೇಳುತಲಿ || ತಳಿರು ತೋರಣ ನಗೆಯ ಬೀರುತಲಿ ಇಗೋ ಬಂತು ಯುಗಾದಿ ನವ ಚೈತನ್ಯ ತುಂಬಿ ಬಾಳಿಗ || ಬೇವಾಗಿರಲು ಭಾವನೆಯು ಬೆಲ್ಲವಾಗಿರಲು ಸ್ನೇಹವು ಬೇವು ಬೆಲ್ಲ ಸವಿದರೆಲ್ಲ ಬೆರೆತ...

ಸಂಸ್ಕೃತವನ್ನು ಪ್ರಥಮ ಭಾಷೆಗಳ ಪಟ್ಟಿಯಿಂದ ಕೈಬಿಡಬೇಕು ಮತ್ತು ಕನ್ನಡ ಭಾಷೆಯನ್ನು ಕನ್ನಡೇತರರು ಕಡ್ಡಾಯವಾಗಿ ಅಭ್ಯಾಸಮಾಡುವಂತೆ ವ್ಯವಸ್ಥೆಮಾಡಬೇಕೆಂಬ ಒತ್ತಾಯವನ್ನು ಸರ್ಕಾರ ಪರಿಶೀಲಿಸಿ ೧೯೭೯ ಅಕ್ಟೋಬರ್ ದಿನಾಂಕ ರಲ್ಲಿ ಒಂದು ಸರ್ಕಾರಿ ಆಜ್ಞೆ ಹೊ...

ನಾಳೆ ಎಂಬ ನಾನು ಸೇರಿ ಹೋಗುವೆನು ನೂರ್ಕೋಟಿ ನಿನ್ನೆಗಳಲ್ಲಿ ನನ್ನತನ ವಿಲ್ಲದೇ ! ನಿನ್ನೆ ಆಶಾವಾದಿ,ನಾಳೆ ಸುಖವಿಹುದು ಬೆಳಗು ಹರಿದಾಗ ಬಟಾಬಯಲು ಅದು ತಿರುಕನ ಕನಸು! ನಿನ್ನೆ ನಿರಾಶೆಯ,ಕಾರ್ಮೋಡ ಬೆಳಗು ಹರಿಯಿತು ನೋಡು, ನನ್ನ ಸಾವಿರಾರು ನಾಳೆ ಗಳೂ...

ಗುಂಡನ ಹೆಂಡತಿ ಶೀಲಾ ಹೇಳಿದ್ಲು “ಪಕ್ಕದ ಮನೆ ಸುಂದರ ತನ್ನ ಹೆಂಡ್ತಿ ಸುಶೀಲಳಿಗೆ ದಿನಾ ಆಫೀಸಿಗೆ ಹೋಗುವಾಗ ಮುತ್ತು ಕೊಟ್ಟು ಹೋಗ್ತಾನೆ, ನೀವು ಯಾಕೆ ಹಾಗೆ ಮಾಡಬಾರದು ?” ಗುಂಡ ಹೇಳಿದ “ನಾನು ಕೊಡ್ತಿದ್ದೆ ಆದರೆ ಸುಂದರ ಬಿಡಬ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...