ಶಂಕರ್ : “ಮೇಡಂ ಈ ಸೋಪಿನ ಪುಡಿ ಬಳಸುವುದರಿಂದ ಬಟ್ಟೆ ಬೆಳ್ಳಗಾಗುತ್ತೆ.” ಶೀಲಾ : “ಹಾಗಾದ್ರೆ ಬೇಡ ಬಿಡಿ” ಶಂಕರ್ : “ಯಾಕೆ?” ಶೀಲಾ : “ನಮ್ಮ ಮನೆಯವರ ಕರಿ ಕೋಟು ಬೆಳ್ಳಗಾದರೆ ಅವರು ಕೋರ್ಟಿಗೆ ...

ಕಲ್ಲು ಬಂಡೆ ಪಕ್ಕದಲ್ಲಿ ಬೆಳದಿತ್ತು ಹುಲ್ಲು, ಹಸಿರುನಗೆ ಚೆಲ್ಲಿಹುಲ್ಲು ಕೇಳಿತು- “ಏ! ಕಲ್ಲೇ! ನಿನಗೆ ಜುಟ್ಟೂ, ಮೀಸೆ ಒಂದೂ ಇಲ್ಲವೇ?” ಎಂದು. ಅದಕ್ಕೆ ಕಲ್ಲು ಒಡನೆ ಹೇಳಿತು- “ಏ! ಹುಲ್ಲೇ! ನಿನಗೆ ಹೊಟ್ಟೆ, ತಲೆ ಒಂದೂ ಇಲ...

ಬನ್ನಿ ಮೇಘಗಳೇ ಬನ್ನಿ ಜೀವನಾಡಿಗಳೇ| ನನ್ನ ತವರೂರಿಗೆ ನಾಲ್ಕು ಹನಿಯ ಸುರಿಸಿ| ನನ್ನ ಅಣ್ಣ ತಮ್ಮಂದಿರ ಉಣಿಸಿ ಮುಂದೆ ಪ್ರಯಾಣ ಬೆಳೆಸಿ|| ತಾಯಿ ಇರುವಳು ಅಲ್ಲಿ ನೀರಿಲ್ಲವಂತೆ ಅಣ್ಣಬೆಳೆದಿಹ ಪೈರು ಒಣಗುತಿದೆಯಂತೆ| ನನ್ನ ಸಾಕಿದ ಹಸುಕರುವಿಗೆ ಮೇವಿಲ...

ಸೆಪ್ಟೆಂಬರ್‍ ೧೭, ೧೪೯೨, ಹಡಗಿನ ಸಿಬ್ಬಂದಿ ದಿಗ್ಭ್ರಾಂತಗೊಂಡರು. ಅವರ ೯೪ ಅಡಿ ಉದ್ದ ‘ನಿನಾ’ ಹಡಗು ವಿಚಿತ್ರ ಸುಳಿವಿನ ನೀರಿನಲ್ಲಿ ನಿಂತುಬಿಟ್ಟಿತು. ಕ್ರಿಸ್ಟೋಫರ್‍ ಕೊಲಂಬಸ್ ಬಹುಶಃ ಈ ಸ್ಥಳವನ್ನು ಪ್ರಪ್ರಥಮವಾಗಿ ದಾಖಲಿಸಿದ್ದ. “ಅತಿಯಾ...

ಬಡತನದ ಮಡುವಿಂದ ಕೊಸರಿಕೊಂಡು ಹೋದ ವೀರ – ದೇಶ ರಕ್ಷಿಸಿ ಹೆಂಡತಿ ಮಕ್ಕಳನು ಅನಾಥಿಸಿ ಎಲ್ಲರ ಕಣ್ಣಾಲಿಯಲಿ ತುಂಬಿ ಶ್ರೀಮಂತನಾದ. *****...

ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು. ಹತ್ತಿ ಬಿಡಿಸಿ ಮನೆಯಕೋಣೆ ತುಂಬಿದೆ. ಇನ್ನೊಂದು ವಾರದಲ್ಲಿ ಬಟಾರಗಳಲ್ಲಿ ತು...

1...1011121314...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...