ಒಂದೇ ಒಂದು ಮನದಾಳದ ಮಾತೊಂದು ಪ್ರೀತಿಯೊಂದು ಪ್ರೇಮ ಪರಾಗಸ್ಪರ್‍ಶ ಒಂದು|| ಮಾತು ಒಂದು ಜೀವ ಒಂದು ಸ್ನೇಹ ಸೆರೆಯ ಬಯಕೆ ನೂರೊಂದು|| ಭಾವನೆಗಳೆಂಬ ಹೂವು ಒಂದು ಅರಳಿ ಸೆಳೆವ ನೋಟ ಒಂದು ಮೌನ ತಾಳಿದ ವಿರಹ ನೂರೆಂಟು|| ಜಗವನು ಮಣಿಸುವ ಮನುಜನ ಸೆಳೆಯುವ...

ಪ್ರಜಾಪ್ರಭುತ್ವವಾದಿ ಎಂದು ತೋರಿಸಿಕೊಳ್ಳಲು ಚುನಾವಣೆಯನ್ನು ಒಂದು ಸಾಧನವನ್ನಾಗಿ ಬಳಸಿಕೊಳ್ಳುವ ಪ್ರವೃತ್ತಿ ನಮ್ಮಲ್ಲಿದೆ, ಚುನಾವಣೆ ಖಂಡಿತವಾಗಿ ಪ್ರಜಾಪ್ರಭುತ್ವದ ಒಂದು ಪ್ರಮುಖ ಸಾಧನ- ಆದರೆ ಅದು ತೋರಿಕೆಯ ಸಾಧನವಾದರೆ ಪ್ರಜಾಪ್ರಭುತ್ವವೆನ್ನುವು...

ಸಂತೆಯಲ್ಲಿ ಮಗುವೊಂದು ತಾಯಿಯನ್ನು ಕಳೆದುಕೊಂಡು ಅಳುತ್ತಾ ಕುಳಿತಿತ್ತು. ಗುಂಡ ಮಗುವಿಗೆ ಹೇಳಿದ “ನೀನು ನಿನ್ನ ಅಮ್ಮನ ಕೈಯನ್ನು ಹಿಡಿದು ಕೊಳ್ಳಬೇಕಾಗಿತ್ತು.” “ಅಮ್ಮನ ಕೈಯಲ್ಲಿ ಪರ್ಸ್ ಮತ್ತು ಬ್ಯಾಗು ಇತ್ತು.” &#82...

ಮಸಣದ ಅಧಿಕಾರಿಗೆ ಅನಿಸಿದ್ದು ಇವರು ಸಾಯದಿದ್ದರೆ ನಾನು ಬದುಕುತಿದ್ದೆನೇ? ….ಅವನು ಡೈರಿಯಲ್ಲಿ ಬರೆಯುತ್ತಿದ್ದುದು “ಇಂದು ಎಷ್ಟು ಹೆಣ ಬಂತು? ಎಷ್ಟು ಹಣ ಬಂತು?” ಎಂದು, ಹೆಣ ಹಣದ ಲೆಕ್ಕಾಚಾರದಲ್ಲಿ ಅವನ ಬದುಕು ಸರಾಗವಾಗಿ ಸಾ...

ಚೆಂಡು ಸದಾ ಹಸಿವಿನಂಗಳದಲ್ಲಿ. ಬೇಕೆನಿಸಿದಾಗ ಅಪ್ಪುವ ಮುದ್ದಿಸುವ ಬೇಡೆನಿಸಿದಾಗ ಒದೆಯುವ ಎಸೆಯುವ ಆಯ್ಕೆ ಹಸಿವೆಗೆ. ಕಾಯುವ ಅನಿವಾರ್ಯತೆಯಷ್ಟೇ ಚೆಂಡಾಗುವ ರೊಟ್ಟಿಗೆ. *****...

ಪ್ರೀತಿಗೊಂದು ಹೆಸರು ಮಮತೆಗಿನ್ನೊಂದು ಹೆಸರು| ತ್ಯಾಗಕೂ ಅದೇನೆ ಹೆಸರು ಅಮ್ಮಾ ಎಂಬಾ ತಾಯಿದೇವರು|| ಕರುಣೆಗೊಂದು ಹೆಸರು ಅಮೃತಾಮಹಿಗೊಂದು ಹೆಸರು| ಮೊದಲಗುರುವಿಗೊಂದು ಹೆಸರು ಅದುವೇ ಅಮ್ಮಾ ಎಂಬಾ ತಾಯಿದೇವರು|| ಶಾಂತಿಗೊಂದು ಹೆಸರು ಸಹನೆಗಿನ್ನೊಂದ...

ಅರಣ್ಯ-ಪ್ರಕೃತಿ ನಮಗೆ ನೀಡಿರುವ ವರ. ಅದು ಪ್ರಮುಖ ನವೀಕರಿಸುವಂತಹ ನೈಸರ್‍ಗಿಕ ಸಂಪನ್ಮೂಲವಾಗಿದೆ. ಅರಣ್ಯ ನಮಗೆ ಮರ, ಇಂಧನ, ಕಾಗದ ಇತ್ಯಾದಿಗಳನ್ನು ಒದಗಿಸುತ್ತದೆ. ಅದರ ಇನ್ನಿತರ ಉಪಯೋಗವೆಂದರೆ ವನ್ಯಪ್ರಾಣಿ ನೆಲೆ, ಗಾಳಿ ಮತ್ತು ನೀರು ಹರಿಸುವುದು...

1...1415161718...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...