ಹೊಸತು ಹೊಸತು ಬರಲಿ ಹೊಸತಾದ ಚಿಗುರು ಬರಲಿ|| ಹೊಸತಾದ ಬಂಧ ಇರಲಿ ಹೊಸತಾಗಿ ನಾಳೆಯು ಬರಲಿ|| ನೆನ್ನೆಯ ಚಿಂತೆ ನೆನ್ನೆಗೆ ಕಳೆಯಲಿ ಇಂದಿನ ಚಿಂತೆ ಇಂದಿಗೆ ಕರಗಲಿ|| ಮನಸ್ಸು ಮನಸ್ಸು ಹೊಸತಾದ ಕನಸು ನನಸಾದ ಬಾಳು ಸೋಲೆಂದು ಗೆಲುವ ಕಾಣಲಿ|| ಮನದ ಮಾತಿ...

‘ಆಕೆಯನ್ನು ಬೇರೆ ಯಾವೊಬ್ಬ ಮಹಿಳೆಯೊಂದಿಗೂ ಗುರ್ತಿಸಲು ಸಾಧ್ಯವಿಲ್ಲ’. ಹೊಸ ವರ್ಷದ ಸೂರ್ಯೋದಯಾಕ್ಕೆ ಕೆಲ ತಾಸುಗಳ ಮುಂಚೆ (೨೦೦೬ರ ಡಿ.೩೦ರ ರಾತ್ರಿ) ತಮ್ಮ ಬದುಕಿಗೆ ಮತ್ತು ಬದುಕಿನಷ್ಟೇ ಗಾಢವಾಗಿ ಪ್ರೀತಿಸುತ್ತಿದ್ದ ನೃತ್ಯಕ್ಕೆ ಕೊನೆಯ ನಮಸ್ಕಾರ ...

ಇಬ್ಬರು ಅಂಗನವಾಡಿ ಮಕ್ಕಳ ಮಾತಾಡಿಕೊಳ್ಳುತ್ತಾ ಇದ್ದವು. ಶೀಲಾ : “ನಮ್ಮ ಮನೆಯ ಚಂದ” ಮಾಲಾ : “ಇಲ್ಲ ನಮ್ಮ ಮನೆನೇ ಚಂದ” ಶೀಲಾ : “ನಮ್ಮ ಮನೆ ನಾಯಿಯೇ ಚಂದಾಗಿರುವುದು.” ಮಾಲಾ : “ಇಲ್ಲ ನಮ್ಮ ಮನ...

ಸ್ಮಶಾನದ ಕೆಲಸದಲ್ಲಿ ತೊಡಗಿದ್ದ ಆತನ ಸಂಸಾರ ಎಲ್ಲರಂತೆ ಹಬ್ಬ ಹುಣ್ಣಿವೆ ಮಾಡುತ್ತಿದ್ದರು. ಹೆಣಗಳನ್ನು ಹೂಳಿಡುವ ಕಾಯಕ ಕೈ ತುಂಬ ಹಣ ಕೊಡುತಿತ್ತು. ಕೈ ತೊಳೆದು ಗೋರಿಕಲ್ಲಿನ ದೈವಕ್ಕೆ ಕೈಮುಗಿದು ಪಾಯಸ ಮಾಡಿ ಮೆಲ್ಲುತ್ತಿದ್ದರು. ಇವರ ಸ್ಮಶಾನ ಸಂಸ...

ಹಸಿವೆಂಬೋ ಕಡಲಿಗೆ ಬಿದ್ದು ಈಜುತ್ತದೆ ತೇಲುತ್ತದೆ, ಮುಳುಗುತ್ತದೆ. ಕಡೆಗೆ ನಿಧಾನಕ್ಕೆ… ಕರಗಿ ಉಪ್ಪಾಗಿ ಹೋಗುತ್ತದೆ ರೊಟ್ಟಿ. ಕಾಣದಿದ್ದರೂ ಇರುತ್ತದೆ. ರುಚಿ ನೀಡುತ್ತದೆ. *****...

ಕನ್ನಡ ಕಲಿಯಿರಿ, ಕನ್ನಡ ಕಲಿಸಿರಿ ಕನ್ನಡ ಬೆಳೆಸುತಾ ಬಾಳಿರಿ| ಕನ್ನಡ ದೇವಿಗೆ ಕನ್ನಡ ದೀಪವ ಹಚ್ಚುತ ಬಾಳನು ಬೆಳಗಿರಿ| ಕನ್ನಡದಿಂದಲೇ ಎಲ್ಲವ ಕಾಣುತ ಕನ್ನಡ ದೀವಿಗೆ ಹಚ್ಚಿರಿ| ಕನ್ನಡ ಬಾವುಟ ಹಾರಿಸಿ ಕನ್ನಡ ಡಿಂಡಿಮ ಬಾರಿಸಿ|| ಕನ್ನಡವಲ್ಲವೇ ನಮ್...

ಇಂದಿನ ಕಾಲಮಾನದಲ್ಲಿ ಕಾರ್ಡ್‌ಲೆಸ್ ಫೋನ್‌ಗಳು ಸರ್ವೆಸಾಮಾನ್ಯವಾಗಿವೆ ಮತ್ತು ಅಷ್ಟೇನು ಜನಸಾಮಾನ್ಯರ ಸಂಪರ್ಕ ಸಾಧ್ಯವಾಗಿಲ್ಲ. ಇಂಥಹ ತಂತಿ ರಹಿತ ಫೋನ್‌ಗಳನ್ನು ಜಾಗತಿಕ ಮಟ್ಟದಲ್ಲಿ ಸಂಪರ್ಕ ಸಾಧನವನ್ನಾಗಿ ಮಾಡಲು ಅಸಂಖ್ಯಾತವಾಗಿ ನಿರ್‍ಮಾಣ ಮಾಡಲಾ...

ತನ್ನೆಲ್ಲಾ ಸಿಟ್ಟು ಬಟ್ಟೆಯ ಮೇಲೆ ಹಾಕಿ ತಿರು ತಿರುವಿ ಕಲ್ಲಿಗೆ ಹೊಡೆದು ಬಿಸಿಲಿಗೆ ಒಣಗಿಸಲು ಹಾಕಿ – ನೀರಿಗೆ ಈಜು ಬಿದ್ದು ಸಮಾಧಾನ ಪಡುವವ – *****...

1...1617181920...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...