ಖ್ಯಾತ ಸಾಹಿತಿ ಮಾ.ನಾ.ಸು. ಅವರಿಗೆ ಪೌರ ಸನ್ಮಾನ, ಅಲಂಕೃತ ಟ್ರ್ಯಾಕ್ಟರ್‌ನಲ್ಲಿ ಅದ್ದೂರಿ ಮೆರವಣಿಗೆ, ಕೊಂಬು ಕಹಳೆ, ಜಾನಪದ ಕುಣಿತ, ವೀರಗಾಸೆ ಯೂನಿಫಾರಂ ತೊಟ್ಟ ಸ್ಕೂಲು, ಕಾಲೇಜಿನ ಮಕ್ಕಳು, ನಗರದ ಗಣ್ಯ ಅಧಿಕಾರಿಗಳು ಎಲ್ಲರೂ ಈತನನ್ನು ಹೊತ್ತು ...

ಮೊಗ್ಗಿನ ಹಾಗೆ ಬಾಲ್ಯದ ಬೆರಳು ಮದಗಜದಂತೆ ಮಧ್ಯದ ಬೆರಳು ಮಾಗಿತು ಬಾಗಿತು ಮುಪ್ಪಿನ ಬೆರಳು ಯಾವುದು ಹಿರಿದು? ಯಾವುದು ಕಿರಿದು? ಹುಟ್ಟಿನ ಬೆರಳು? ಸಾವಿನ ಬೆರಳು? ಕಣ್ಣನು ಉರಿಸಿತು ಬೆಂಕಿಯ ಬೆರಳು ಮೂಗನು ಇರಿಸಿತು ಗಾಳಿಯ ಬೆರಳು ತುಟಿಯನು ತಿದ್ದ...

ಕರ್ನಾಟಕದಲ್ಲಿ ಬಿಟ್ಟಿ ಸಿಕ್ಕಿರುವ ವ್ಯಕ್ತಿಯೆಂದರೆ ಕನ್ನಡಿಗ, ಈತ ವ್ಯಕ್ತಿಯಿರಬಹುದು, ಸಮೂಹವೂ ಆಗಿರಬಹುದು, ಶಕ್ತಿಯೂ ಆಗಿರಬಹುದು ಅಥವಾ ಏನು ಆಗಬೇಕೆಂಬ ಗೊಂದಲದಲ್ಲಿರಬಹುದು. ಹೀಗಾಗಿ ಈತ ಎಲ್ಲಿ ಯಾವ ರೂಪದಲ್ಲಿದ್ದಾನೆಂದು ಕಂಡುಕೊಳ್ಳುವುದು ಕನ...

ಆಗಸದ ಮುಡಿಯಲ್ಲಿ ಒಡೆದ ಚಿಗುರು ಸೌರಭವ ಮೈತುಂಬಾ ಹೊದೆದು ನಳಿನವಿರು ತನುತಳೆದು ಬಾಗುತಿದೆ ನೆಲದೆಡೆಗೆ ತುಳುಕಿ ಹಸಿರು ನಂಬಿಕೆಯ ಹುತ್ತಕ್ಕೆ ಎರೆದ ಹಾಲು ಹುತ್ತದ ನಡುವೆ ಮಲ್ಲಿಗೆ ಗಿಡ ಚಿಗುರಿಸುತ್ತ ಈದೀಗ ಹೂ ಅರಳಿ ನಗುವ ಬೃಂದಾವನ ಅಚ್ಚು ಹಾಕಿದ...

ಶಬ್ದಗಳ ಮರೆತರೆ ಹೇಗೆ ಕವಿತೆ ಎಷ್ಟು ದೊಡ್ಡ ನದಿಗೂ ಬೇಕು ಒರತೆ ಕವಿತೆಯೆಂಬುದಿಲ್ಲ ಹೊಳೆಯುವ ವರೆಗೆ ಶಬ್ದಗಳ ಸಂಚು ಕವಿಯ ಬಗೆಗೆ ಆದರು ತಿಳಿದವರು ಅದರ ಸೂತ್ರ ಕೆಲವೇ ಮಂದಿ ಹಿರಿಯರು ಮಾತ್ರ ಕತ್ತಲೆಯ ದಾರಿಯಲಿ ಎಡವಿದ ಕಲ್ಲು ಅಥವ ಬಿದ್ದಾಗ ಮೈ ತಡ...

ಪ್ರಿಯ ಸಖಿ, ಭಾರತೀಯ ಸಂಸ್ಕೃತಿಯಲ್ಲಿ ಧ್ಯಾನಕ್ಕೆ ಅತ್ಯಂತ ಮಹತ್ವದ ಸ್ಥಾನವಿತ್ತು. ಆದರೆ ಕಾಲಕ್ರಮೇಣ ಇಡೀ ವಿಶ್ವವೇ ಅರ್ಥ ಸಂಸ್ಕೃತಿಯೆಡೆಗೆ ಮುಖಮಾಡಿ ನಿಂತಾಗ ಇನ್ನಿತರ ತಾತ್ವಿಕ, ನೈತಿಕ ಮಾನವೀಯ ಮೌಲ್ಯಗಳಂತೆಯೇ ಧ್ಯಾನವೂ ಕೂಡ ಮೂಲೆ ಗುಂಪಾಗಿ ಹ...

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ ನಾವು ಮಕ್ಕಳಾಗಿದ್ದಾಗ ನೆಟ್ಟ ಅಣಬೆಗಳನ್ನು ನಮ್ಮ ಮಕ್ಕಳೊಂದಿಗೆ ಕಾಡಿಗೆ ಹೋಗಿ ಆಯ್ದಿದ್ದೇವೆ. ವ್ಯರ್ಥ ಸುರಿದ ರಕ್ತದ ವಾಸನೆಯಂಥ ವಾಸನೆ ಇದ್ದ ಕಾಡುಹೂಗಳ ಹೆಸರು ಕಲಿತಿದ್ದೇವೆ. ಪುಟ್ಟಮೈಗಳ ಮೇಲೆ ದೊಡ್ಡಪ್ರ್‍ಈ...

(ಮತ್ತೇಭವಿಕ್ರೀಡಿತ) ಇಳಿದಂ ಪರ್ವತದಗ್ರದಿಂದೆ ದಿನವಂ, ಕೆಂಪೇರ್ದುದಾಕಾಶಮಂ- ಡಳಮುಂ ಶೋಭಿಸಿದತ್ತು. ಪೂರ್ವದಿಶೆಯೊಳ್‌ ಕಾಲಿಟ್ಟುದೈ ಕತ್ತಲುಂ. ಇಳಿದಸ್ತ೦ಗತನಾಗುತಿರ್ದನಧಿಕ ಶ್ರೇಯಃಪ್ರತಾಪಂಗಳಿಂ ವಿಳಸದ್ಭಾರತದದ್ವಿತೀಯ ರವಿಯುಂ ಭೀಷ್ಮಂ ಕುರುಕ್ಷ...

1...1718192021...110

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...