ಹೊಲದ ತುಂಬೆಲ್ಲಗರಿಕೆ, ಕಲ್ಲು ನಿರುಪಯುಕ್ತ ಏನೂ ಬೆಳೆಯಲು ಸಾಧ್ಯವಿಲ್ಲ ಎಂದು ಕೈಕಟ್ಟಿ ಕುಳಿತುಕೊಳ್ಳುವ ರೈತರಿಗೆ ಇದೀಗ ಹೂಸ ‘ಕ್ಷ’ ಕಿರಣವೊಂದು ಮೂಡಿ ಬಂದಿದೆ. ಕ್ಷಾರಯುಕ್ತ ಅಥವಾ ಅಯೋಗ್ಯ ಎನ್ನುವ ಭೂಮಿಯಲ್ಲಿ ಫಲವತ್ತಾಗಿ ಸಮೃದ್ಧಿವಾಗಿ ಬೆಳೆಬ...

ಹೇರ್‍ ಪಿನ, ಕ್ಲಿಪ್, ಮನೆಕೀಲಿಕೈ ವಾಚ್, ಪೆನ್, ಪುಸ್ತಕಗಳ ಪಿಸ್ತೋಲ್, ಬ್ಯಾಟರಿ, ಆಭರಣ, ಚಾಕ್ಲೆಟ್‌ಗಳ – ಮಿನಿ ಲಾಕರ್‍ ನನ್ನ ತಲೆದಿಂಬು. *****...

ಏಕಾಂಗಿಯಾಗಿ ಮಲಗಿದ್ದ ಇರುಳಿನ ಜೊತೆಗೆ ಬೆಳಕು ಬಂದು ಮಲಗಿತು ಮೆಲ್ಲಗೆ ಬಣ್ಣ ಬಂತು ಬಾನಿಗೆ ಹಾಡು ಬಂತು ಹಕ್ಕಿಗೆ ಸಂಪೂರ್‍ಣ ಶರಣಾಯಿತು ಅಬಲೆಯಾಗಿ ಇರುಳು ಬಲಾಢ್ಯ ಬೆಳಕಿಗೆ ಅದರ ಝಳಪಿಗೆ ಬಾಹು ಬಂಧನದ ಬಿಗಿಯಿಂದ ಬಿಡಿಸಿಕೊಂಡು ಏಳುವುದರೊಳಗೆ ಅಗಣ...

ಆವಲಹಳ್ಳಿಯಲ್ಲಿ ಸಭೆ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ ಕಾರ್ಯಕ್ರಮಗಳಲ್ಲ ಚೆನ್ನಾಗ...

ಮುಡಿಯ ಸಿಂಗರಿಸಿದ ಹೂವುಗಳು…. ಕೆನ್ನೆಯ ನುಣುಪಾಗಿಸಿದ ಬಣ್ಣಗಳು… ಮೂಗನು ಸೆಳೆದ ಸುಗಂಧಗಳು… ನಾಲಗೆಯ ಮುದಗೊಳಿಸಿದ ರಸಗಳು… ಕಿವಿಯ ತಣಿಸಿದ ಸ್ವರಗಳು… ಕಣ್ಣನು ಅರಳಿಸಿದ ನೋಟಗಳು… ಎಲ್ಲಿ ಹೋದವೋ? ಎಣ್ಣ...

ಚೀನಾದಲ್ಲಿ ಅದ್ಭುತ ಬದಲಾವಣೆ ತಂದು ಸಮತಾ ಸಮಾಜದ ತಾತ್ವಿಕ ತಿರುಳಿಗೆ ಜೀವ ಕೊಟ್ಟ ಧೀಮಂತ ನಾಯಕ ಮಾವೋತ್ಸೆತುಂಗ್ ಅವರ ಜನ್ಮ ಶತಾಬ್ದಿಯ ವರ್ಷ ೧೯೯೪. ಜನ್ಮ ಶತಾಬ್ದಿಯ ಸನ್ನಿವೇಶ ವಿಚಿತ್ರವಾಗಿದೆ. ಚೀನಾದಲ್ಲಿ ಮಾರುಕಟ್ಟೆ ಆರ್ಥಿಕ ನೀತಿ ಅನುಷ್ಠಾನ...

ಹಿಂದೆಲ್ಲ ಬಣ್ಣಬಣ್ಣದ ನಾಜೂಕು ಬಳೆಗಳ ಕಂಡಾಗಲೆಲ್ಲಾ ಮನ ನವಿಲಾಗುತ್ತಿತ್ತು. ಕಿಣಿಕಿಣಿ ನಾದ ಕಿವಿ ತುಂಬುತ್ತಿತ್ತು. ಆದರೆ ಬಂಗಾರದ ಮಿನುಗು ಬಳೆಗಳು ಹಸಿರು ಗಾಜಿನ ಬಳೆಗಳು ದಿನಕಳೆದು ಗಡುಸಾದಂತೆ ಕೈಗಳು ಗಾಯಗೊಳಿಸುತ್ತವೆ ತೊಡುವಾಗಲೆಲ್ಲಾ.. ಸಂ...

ಯಾವುದಿಲ್ಲ ಯಾವುದುಂಟು ಎಲ್ಲ ನಂಟೂ ನನ್ನೊಳುಂಟು ಇಂಗ್ಲೇಂಡಿನ ಹಳಿಯಲ್ಲಿ ನಾ ಬಯಸುವ ಹೆಂಡವುಂಟು ಸ್ಪೇನ್ ದೇಶದ ಪೇಟೆಯಲ್ಲಿ ನಾ ಮೆಚ್ಚುವ ಹುಡುಗಿಯುಂಟು ಯಾರದೋ ಚೆಂದುಟಿಗಳಲ್ಲಿ ನಾ ಹಾಡುವ ಪದ್ಯವುಂಟು ಅರಬೀ ಸಮುದ್ರದಲ್ಲಿ ನಾನೇರುವ ನೌಕೆಯುಂಟು ವ...

೧.೬ ಸಾರಾಂಶ ೧. ಹಣದ ಆವಿಷ್ಕಾರಕ್ಕೂ ಮೊದಲು ವಸ್ತುವಿನಿಮಯ ವ್ಯವಸ್ಥೆ ಅನುಷ್ಠಾನದಲ್ಲಿತ್ತು. ಸರಕುಗಳಿಗೆ ಬದಲಾಗಿ ಸರಕುಗಳನ್ನು ಮತ್ತು ಸೇವೆಗಳಿಗೆ ಬದಲಾಗಿ ಸೇವೆಗಳನ್ನು ವಿನಿಮಯ ಮಾಡುವ ವ್ಯವಸ್ಥೆಯದು. ೨. ವಸ್ತು ವಿನಿಮಯ ವ್ಯವಸ್ಥೆಯ ದೋಷಗಳಿಂದಾ...

1234...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...