ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ? ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ? ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ? ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ? ಅಲ್ಲೆ ಆ ಕಡೆ ನೋಡಲಾ! ...

ಅಂಥಿಂಥವನಲ್ಲ ರಾಮನಾಥ ಕಾರ್ಬನ್ ಕಾಪಿ ವರದಿಗಾರ, ಎಂಥೆಂಥವರನ್ನೋ ನುಂಗಿ ನೀರು ಕುಡಿದವನು ಒಂದರ್ಥದಲ್ಲಿ ಕ್ರಾಂತಿಕಾರ. ಅಸಾಧ್ಯ ಸತ್ಯವಂತ ರಾಮನಾಥ ನಾ ಹೇಳಿದ್ದನ್ನೇ ಕಕ್ಕಿದ, ಪದ ಅಳಿಸದೆ ಪದ ಬಳಸದೆ ಹೊಸಾ ಹೊಸಾ ಅರ್ಥ ಬೆಳೆದ. ಮಹಾಬುದ್ಧಿವಂತ ರಾಮ...

ಒಂದೊಂದು ಹೂವಿನ ದಳದಲ್ಲೂ ನೂರೊಂದು ಭಾವನೆ ಏಕೋ ಏನೋ ಹೇಳುತಿದೆ ಅದರದೇ ಬವಣೆ|| ಯಾರು ಯಾರಿಗೆ ಸಿಗುವ ಹೂವು ಅರಳಿ ಬಾಡಿ ದಳಗಳು ಬೆಸೆದು ನೆಲದಲಿ ಹಸಿರ ಸೇರಿ ಮುಕ್ತವಾದಂತೆ|| ಮುಕ್ತವಾದ ದಳಗಳು ಹೊಸದೊಂದು ಜೀವನ ಕಟ್ಟಿ ಬೆಳೆದ ಪೈರಿಗೆ ಮನಸಾರೆ ಹಾ...

ವಿಶ್ವ ಕ್ರಿಕೆಟ್‌ನಲ್ಲಿ ಅಗ್ರಮಾನ್ಯ ಸ್ಥಾನವನ್ನು ಪರಿಶ್ರಮ, ಛಲ ಮತ್ತು ಕ್ರೀಡಾ ಬದ್ಧತೆಯ ಮೂಲಕ ಪಡೆದುಕೊಂಡ ಕಪಿಲ್‌ದೇವ್ ಅವರನ್ನು ಷಾರ್ಜ ಟೂರ್ನಿಗೆ ಆಯ್ಕೆ ಮಾಡಲಿಲ್ಲ. ಭುಜದ ನೋವಿಗಾಗಿ ವಿಶ್ರಾಂತಿ ಬಯಸಿದ್ದ ಕಪಿಲ್, ಮನೋಜ್ ಪ್ರಭಾಕರ್ ಅವರ ಅನ...

ಗುಂಡ ತನ್ನ ಗೆಳೆಯನನ್ನು ಪರಿಚಯ ಮಾಡುತ್ತಾ. “ಇವರೊಬ್ಬ ಮಾರ್ಕ್ಸ್‌ವಾದಿ”ಯೆಂದನು. ಅದಕ್ಕೆ ಗೆಳೆಯ ಕೇಳಿದ “ಹಾಗಾದರೆ ಕಾರ್ಲ್‌ಮಾರ್ಕ್ಸ್ ಇವರ ಮೇಲೆ ತುಂಬಾ ಪ್ರಭಾವ ಬೀರಿರಬೇಕು” ಅದಕ್ಕೆ ಗುಂಡ ಹೇಳಿದ “ಹಾಗೇನಿ...

ಮಸಣದಲ್ಲಿ ಅವರು ಎಷ್ಟೋ ಕಲ್ಲುಗಳನ್ನು ನೆಟ್ಟಿದ್ದರು. ಅವರ ಕುಟುಂಬಕ್ಕೆ ಆಧಾರ ಸ್ತಂಭಗಳಂತೆ ಗೋರಿಕಲ್ಲುಗಳೊಂದಿಗೆ ಬಾಂಧವ್ಯ, ಬಂಧುತ್ವ ಇವರ ಬಾಳಿಗೆ ಬೆಸುಗೆಯಾಗಿತ್ತು. ಇವರ ಮುದ್ದು ಮಕ್ಕಳು ಗೋರಿಕಲ್ಲಿನ ಹಿಂಭಾಗದಲ್ಲಿ ಕಣ್ಣುಮುಚ್ಚಾಲೆ ಆಡುತ್ತ ...

ಹಸಿವು ರೊಟ್ಟಿಗಾಗಿ ನಿರಂತರ ಕಾಯಬೇಕು ರೊಟ್ಟಿ ಹಸಿವೆಗಾಗಿ ನಿರತ ಬೇಯಬೇಕು ಕಾಯುವ ಬೇಯುವ ಪ್ರಕ್ರಿಯೆಯಲಿ ನಿರ್‍ವಿಕಾರ ಬದ್ಧತೆ ಸ್ಥಾಯಿಗೊಳಬೇಕು. ಅಲ್ಲಿಯವರೆಗೂ ಎಲ್ಲವೂ ಬರೀ ಆಟ. *****...

ಅದೆಷ್ಟು ಸಾರಿ ಕ್ಷಮಿಸೆನ್ನ ಜೀವ ಉಳಿಸಿರುವೆಯೋ ಕಾಣೆ, ದೇವಾ| ನಿನ್ನದಯೆ ಇರಲಿ ಸದಾ ಹೀಗೆ ಬದುಕಿ ಮತ್ತೆ ಮತ್ತೆ ಸ್ತುತಿಸಿ ನಿನ್ನ ನಮಿಸಿ ಸ್ಮರಿಸುತ್ತಿರುವೆ ಹೀಗೆ|| ಮತಿಗೆಟ್ಟು ನಾಲಿಗೆ ಎಡವಿ ಮಹಾ ಪ್ರಮಾದವಾಗಿಬಿಡಹುದು| ದೃಷ್ಟಿ ದೋಷ ಪೂರಿತನಾ...

1...2021222324...110

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...