
ಹಸಿವೆಗೆ ಬೇಕಾದಾಗ ಬೇಕೆಂದಂತೆಲ್ಲಾ ರೊಟ್ಟಿ ಹೊಂದಿಕೊಳ್ಳುವುದು ಅಲಿಖಿತ ನಿಯಮ. ಹಸಿವಿನಿಂದ ರೊಟ್ಟಿಯೂ ಅದನ್ನೇ ಬಯಸಿದರೆ….. ಶಾಂತಂಪಾಪಂ ಅದು ಅನಿಯತ. *****...
ಯಾರೂ ತಿಳಿಯರು ನಿನ್ನ ಮನದ ಮಾಯ ಜಾಲ | ಮಾಧವ ನಿನಗಲ್ಲದೇ ಇನ್ನಾರಿಗಿದೆ ಈ ಪರಿಯ ಪ್ರಭೆಯು|| ಪಂಚಪಾಂಡವರಿಗೆ ನೀನೊಲಿದು ಧರ್ಮವನು ಕೈ ಹಿಡಿದೆ| ಸೋದರಿ ದ್ರೌಪದಿಯ ಮಾನಾಪಮಾನವನು ಕಾಯ್ದೆ| ದರ್ಪ ದುರಾಂಕಾರ ದುರ್ಬುದ್ಧೀಯ ನೀನಳಿಸಿ ಅಧರ್ಮವ ಅಡಗಿಸಿ...
ಪ್ರತಿಸೃಷ್ಟಿಯು ಇದುವರೆಗೂ ಅಸಾಧ್ಯವಾಗಿತ್ತು. ಇಂದು ಜೀವ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆದು ವಿಸ್ಮಯಕರ ಫಲಿತಾಂಶವನ್ನು ದೃಧೀಕರಿಸಿವೆ. ಹಿಂದೆ ನಾವು ಮಾಯಾ, ಮಂತ್ರ, ಮಾಟಗಳಿಂದ ಪ್ರತಿಸೃಷ್ಟಿಸುವ ಕಾದಂಬರಿಗಳನ್ನು ಓದಿದ್ದೇವೆ. ಅದೆಲ್ಲವ...
ಹುಳಗಳು ಜೊಲ್ಲು ಸುರಿಸಿ ಸತ್ತು ರೇಶ್ಮೆಯಾಗಿ ಮಡಿವಂತರ ಮೈಮೇಲೆ ಏರಿದರೆ ಮಡಿ ಇರುವರಂತೆ – ಮನುಷ್ಯ ಮನುಷ್ಯ ಮುಟ್ಟಿದರೆ ಮೈಲಿಗೆಯಾಗುವರಂತೆ ನೀತಿಪಾಟ ಹೇಳಿಕೊಟ್ಟವನಾವನೊ?….. *****...
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ ಭುಜದ ಮೇಲೆ ಸದಾ ಸಂತಸದಿಂದ ಹರಟುತ...
ಹೊತ್ತಾರೆ ಸೂರ್‍ಯನ ಕಿರಣಗಳು ಮುತ್ತಿಡಲು ಹಾಳು ಹಕ್ಕಿಯ ಹಾಡು ಕಿವಿ ತುಂಬಲು ಕಿಸುರುಗಣ್ಣನು ತೆರೆದು ಸೆಟೆದ ಹೂ-ಮೈಯ ಮುರಿದು ಆಕಳಿಸುವಳು ನಮ್ಮ ಪುಟ್ಟ ಕೆಂಚವ್ವ….. ಚೂರು ಅಂಗಳವನೆ ಪರಪರ ಕೆರೆದು ಒಡೆದ ಗಡಿಗೆಯ ಸೊಂಟಕ್ಕೆ ಕರೆದು ಊರ ಗಟ್...
ಇತ್ತ ರತ್ನಾವತಿಯ ಅರಮನೆಯಲ್ಲಿ ಮಾರನೆಯ ದಿನ ಅಗ್ನಿಶಿಖ ರಾಕ್ಷಸೇಂದ್ರನು ತನ್ನ ಪತ್ರದಂತೆ ಈವರೆಗೆ ವೀರಭೈರವನು ವಿಜಯನನ್ನು ದುರ್ಗಿಗೆ ಬಲಿಗೊಟ್ಟೇ ಇರುವನೆಂಬ ದೃಢವಾದ ನಂಬಿಕೆಯಿಂದ ಶತ್ರು ನಿವಾರಣೆಯಾಯಿತೆಂದು ತನ್ನಲ್ಲಿ ತಾನು ಸಂತೋಷಪಟ್ಟು ಕೊಂಡಿ...
ಸ್ತಬ್ಧರಾತ್ರಿಯಲ್ಲಿ ಕ್ಲೇಷಗೊಂಡಿದೆ ಗೋರಿಯಾಚೆಗಿನ ಮರ. ಎಲೆಗಳಲ್ಲಿ ರೌರವ ಮರ್‍ಮರ ಹುದುಗಿಸಿಟ್ಟ ಎದೆಯ ಹಾಡನ್ನು ನಿರ್ಜನ ನೆಲೆಯಲ್ಲಿ ಆಗಾಗ ಗುನುಗುತ್ತಾ, ನಿರುಮ್ಮಳ ನಗ್ನತೆಯ ಧರಿಸಿ ಬಯಲಾಗಬೇಕು. ವಿಷಣ್ಣತೆಯ ಹಿಂಡು ಹಿಂಡು ಕುರಿಗಳು ದಾರಿಯುದ್...
















