ತಂದೆ ಮಗಳನ್ನು ಕೇಳಿದರು “ಯಾಕಮ್ಮ ಶೀಲಾ ದೇವರ ಮೇಲೆ ಕಲ್ಲು ಇಟ್ಟಿರುವೆ?” “ನೀನೆ ಹೇಳಿದ್ದೆಯಲ್ಲಾ ಕಷ್ಟ ಕಾಲ ಬಂದಾಗ ದೇವರ ಮೇಲೆ ಭಾರ ಹಾಕು, ಈಗ ಪರೀಕ್ಷೆ ಕಾಲವಾಗಿರುವುದರಿಂದ ಹೀಗೆ ಮಾಡಿರುವೆ.” *****...

ರಸ್ತೆಯ ಇಕ್ಕೆಲಗಳಲ್ಲಿ ಗುಡಿಸಿಟ್ಟ ಪ್ಲಾಸ್ಟಿಕ್ ಚೀಲಗಳು, ಒಣಗಿದ ಎಲೆಗಳು, ಎಸೆದ ನಾನಾ ರೀತಿಯ ಕಸ ದುರ್ವಾಸನೆ ಬೀರುತ್ತಿತ್ತು. ಏನಾದರು ಆಹಾರ ಸಿಕ್ಕಿತೇ ಎಂದು, ನಾಯಿ ಮೂಸಿ ನೋಡಿ ಮುಂದೆ ಹೋಯಿತು. ಅದರ ಹಿಂದೆಯೇ ಹಂದಿ ಬಂದು ಮೂಸಿನೋಡಿ ಮುಂದೆ ಹ...

ಬಾಯ್ತೆರೆದು ಎಲ್ಲ ನುಂಗಲು ಕಾದಿರುವ ದೈತ್ಯ ಹಸಿವು ಚೂರೇ ಚೂರು ಒಡಲಿಗೆ ಬಿದ್ದೊಡನೆ ಅಕ್ಷಯಗೊಳುವ ರೊಟ್ಟಿಯದ್ಭುತಕ್ಕೆ ಬೆಕ್ಕಸ ಬೆರಗು. ಗಳಿಗೆ ಬಟ್ಟಲು ಖಾಲಿಯಲ್ಲ ರೊಟ್ಟಿ ಮುಗಿಯುವುದಿಲ್ಲ. *****...

ಸೂಜಿ ಮೊನೆ ಹೊತ್ತ ಸಂಬಂಧದ ಚೌಕಟ್ಟಿನ ಸಂ-ಸಾರ ದಾರವಾಗಿ ಒಡಲಲಿ ಸೇರಿದ ಕ್ಷಣ ಶುರುವಾಗಿದೆ ಹಸೀನಾದ ಬಾಳ ಬಟ್ಟೆ ನೇಯ್ಗೆ ಕೆಲಸ ಗೊತ್ತಿರದ ಕೈಗಳು ಮಾಡಿದ ಸೂಜಿ ಎಸಳು ಪ್ರೀತಿಯಿಂದ ಹೊಸೆದ ದಾರ ಎತ್ತಣದ ಸಂಬಂಧಗಳು ಇತ್ತಣವಾಗಿ. ಒಮ್ಮೊಮ್ಮೆ ಬೆಸೆದು ...

ಮುಂಬರುವ ಕಾಯಿಲೆ ಯಾವುದೆಂಬುಂದನ್ನು ತಿಳಿದರೆ ಅದರ ಹುಟ್ಟನ್ನು ಅಡಗಿಸಬಹುದು ಅಥವಾ ಮುನ್ನಚ್ಚರಿಕೆಯ ಕ್ರಮವನ್ನು ಅನುಸರಿಸಿ ಯಾವುದೇ ಕಾಯಿಲೆ ಬರದಂತೆ ನೋಡಿಕೊಳ್ಳಬಹುದು. ಈ ವ್ಯವಸ್ಥೆ ಇದುವರೆಗೆ ಲಭ್ಯವಿರಲಿಲ್ಲ. ಆದರೆ ಸದ್ಯದಲ್ಲಿಯೇ ಮುಂಬರುವ ಕಾ...

ಏನೇನೂ ಬೇಡವೆಂದು ತಪಸ್ಸು ಮಾಡಲು ಊರಾಚೆಗೆ ಹೋದ ಸನ್ಯಾಸಿಗೆ ಇಲಿಗಳ ಕಾಟ ತಪ್ಪಿಸಲು ಬೆಕ್ಕು ತಂದ ಬೆಕ್ಕಿಗೆ ಹಾಲೆಂದು ಹಸು ತಂದ ಹಾಲು ಕರೆಯಲು ಹೆಣ್ಣು ತಂದ ಮತ್ತಿನ್ನೇನು ಸನ್ಯಾಸಿ ಸಂಸಾರಿಯಾದ. *****...

ಮದುವೆಯೇ ಬೇಡವೆನ್ನುತ್ತಿದ್ದ ಕಿಟ್ಟಿಣ್ಣ ಆ ಹಳ್ಳಿಯ ಜಮೀನ್ದಾರರ ಮಗಳನ್ನು ಮದುವೆಯಾಗಲೊಪಿದ್ದೇ ತಡ- ಒಮ್ಮೆ ಕಿಟ್ಟು ಮದುವೆ ಮಾಡಿಕೊಂಡು ಸಂಸಾರ ಹೂಡಿದರೆ ಸಾಕು ಎಂದಿದ್ದ ಅಣ್ಣನೂ ಒಪ್ಪಿದ. ಎಲ್ಲ ಸಿದ್ದತೆಗಳೂ ಭರದಿಂದ ನಡೆದವು. ಹಾಂ, ಹುಂ ಎನ್ನುವ...

ಅರವತ್ತರ ಮುದುಕ ಹತ್ತರ ಹುಡುಗಿ ಇಬ್ಬರೂ ಸೇರಿ ಸವೆಸಿದರು ದಾರಿ ಮುಂದೆ ಮುಂದೆ ಸಾಗಿದ ಮುದುಕ ಹಿಂದೆ ಹಿಂದೆಯೆ ಉಳಿದಳು ಹುಡುಗಿ ಮುದುಕನಿಗದು ನಿತ್ಯದ ದಾರಿ ನೋಡಲೇನಿದೆ? ಹುಡುಗಿಗೆ ಪ್ರತಿಯೊಂದು ಹೊಸದು ಬಿಟ್ಟರೆ ಸಿಗುವದೆ? ಹುಡುಗಿ ಹಳ್ಳದಲಿ ಕಾಲ...

1...2930313233...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...