ಇದೊಂದು ನೋವು ನಿವಾರಕ ಔಷಧಿ. ನೋವನ್ನು ನಿವಾರಿಸುವ ಈ ಔಷಧಿ ಬಗೆಗೆ ನಂಬಿಕೆ ಇಟ್ಟಿದ್ದ ಜನಕ್ಕೆ ಒಂದು ಶಾಕ್ ಆಗುವ ಸುದ್ಧಿ ಹೊರಬಿದ್ದಿದೆ. ನ್ಯೂ‌ಆರ್ಲಿಯನ್ಸನಲ್ಲಿ ವಾಸಿಸುವ ಟೂಲೆನ್ ಯುನಿವರ್ಸಿಟಿಯ ಸ್ಕೂಲ್ ಆಫ್ ಪ್ಲಬಿಕ್‌ಹೆಲ್ಥ್ Tapicol Medi...

ಪಕ್ಕದ ಮನೆ ಹುಡುಗ ಬಂದು ನಿಮಗೆ ಫೋನ್ ಬಂದಿದೇರಿ ಎಂದು ಹೇಳಿ ಓಡುತ್ತಾನೆ. ಅವನ ಹಿಂದೆಯೇ ಓಡುತ್ತೇನೆ. ಫೋನ್‌ಕಾಲ್ ಬಂತೆಂದರೆ ಮೈಯ ನರನಾಡಿಗಳು ಕಾರಂಜಿಯಾಗುತ್ತವೆ. ಜಿಂಕೆಯಂತೆ ಓಡುತ್ತೇನೆ. ಪಕ್ಕದ ಮನೆಯಾತ ಇಂಜಿನಿಯರ್, ಒಂದಿಷ್ಟು ಸಭ್ಯನೆ. ‘ನಿ...

ಎಲ್ಲ ನೆನಪುಗಳಿಗೆ ವಿರಾಮ ಹೋಗಿ ಬರುವೆ ರಾಮ ಇರಿಸುವೆ ನನ್ಹೆಸರ ಉರಿಸಿಕೊ ನಿನ್ನೊಳಗೆ ಹೋಗಿ ಬರುವೆ ರಾಮ…. ನಾ ಬಲ್ಲೆ ನಿನ್ನೊಲುಮೆ ಇತ್ತ ಬಿತ್ತಿ ಬೆಳೆದಿಹ ಪ್ರೇಮ ಅತ್ತ ಒತ್ತಿ ಸುತ್ತಿಹ ನೇಮ ಕೊರಗದಿರು ಮರುಗದಿರು ಹೋಗಿ ಬರುವೆ ರಾಮ&#823...

ತಿಮ್ಮರಾಯಿ ಒಬ್ಬನೇ ಕೂತಿದ್ದ. ಕಾಂಡ ಕೊಂಬೆಗಳಿಲ್ಲದ ಬುಡಗಳು-ರುಂಡ ಮುಂಡಗಳಿಲ್ಲದ ಪಾದಗಳು! ಅವನ್ನೂ ಎತ್ತಿ ಹಾಕುತ್ತಾರೆ. ಮಟ್ಟಸ ಮಾಡುತ್ತಾರೆ. ಇಷ್ಟು ಸಲೀಸಾಗಿ ಶಬರಿಯೊಳಗಿನ ಹೂಸ ಜೀವವನ್ನು ತೆಗೆಯಲಾದೀತೆ? ಸೂರ್ಯ ಬರದಿದ್ದರೆ ಹೂಸ ಜೀವದ ಗತಿ? ...

ಅದು ನನ್ನದಲ್ಲದ ಅಂಗಿ ಅದರೆ ಇಂಚಿಂಚೂ ಮೆಚ್ಚುಗೆ ಆದದ್ದು ಸುಳ್ಳಲ್ಲ. ಬಯಸಿದ್ದು ಕನವರಿಸಿದ್ದು ಅದಕ್ಕಾಗೇ ಇಲ್ಲ, ಬಿಟ್ಟುಬಿಡು, ನಿನ್ನ ಮೈಬಣ್ಣಕ್ಕೆ ಒಪ್ಪಿಗೆಯಾಗದು ಅಮ್ಮನ ತಕರಾರು. ಮುನಿಸಿಕೊಂಡೆ, ಮಾತು ಬಿಟ್ಟೆ, ಮತ್ತೆ ಮತ್ತೆ ನೋಡಿಬಂದೆ. ಕಿ...

ಬಸ್ಸಿನ ತುಂಬ ನೂಕು ನುಗ್ಗಲಿತ್ತು ಅಂಗಡಿ ಬೀದಿಗಳಲ್ಲೂ ಹಾಗೆಯೇ ಹಗಲಿಗೆ ಹೆಗಲು ತಾಗಿಸಿ ಅಲ್ಲೆಲ್ಲ ನೀವು ನಿಂತಿದ್ದಿರೆಂಬುದು ಗೊತ್ತು ಚಹದಂಗಡಿಯಲ್ಲಿ ಮೇಜಿನೆದುರು ಅಕಸ್ಮಾತ್ ಕೇಳುವಿರಿ ಬೆಂಕಿ ಮತ್ತದೇ ಮಾತು ಅದೇ ಕತೆ ಯಾರು ಯಾರನ್ನೋ ಹುಡುಕುವ ...

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ನಿವಾಸಿ ಬಶೀರ ಅಹ್ಮದ ಮುಜಾವರ ಅನಿವಾರ್‍ಯ ಕಾರಣಗಳಿಂದ ಶಿಕ್ಷಣ ಮುಂದುವರೆಸಲಾಗಲಿಲ್ಲ. ಇದೇ ಸಮಯದಲ್ಲಿ ಮಂತ್ರ, ತಂತ್ರಗಳ ಕಡೆಗೆ ಒಲವು ಬೆಳೆಯಿತು. ಮೊದಲಿಗೆ ಹಸ್ತ ಸಾಮುದ್ರಿಕದ ಅಭ್ಯಾಸ. ೧೯೭೦ರಲ್ಲಿ ಜಮಖಂಡಿ ತಾಲ...

1...4243444546...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...