
ಹಸಿವಿನೂರಿನ ಬಾಗಿಲುಗಳೆಲ್ಲಾ ತೆರೆದುಕೊಳ್ಳುವುದು ರೊಟ್ಟಿಯೆಂಬೋ ಜಾದೂಗಾರನೆದುರು. ಅಗೋಚರ ಸಮ್ಮೋಹನದ ಸಾವಿರದ ಹಾಡು. *****...
ಜಗತ್ತಿನಲ್ಲಿರುವ ಕೋಟ್ಯಾಂತರ ತಾಯಿಯರಿಗೆ ವಾಸ್ತವತೆಯ ಅರ್ಥವನ್ನು ಮಾಡಿಕೊಡಲೆಂದೇ “ವಿಶ್ವಸ್ತನಪಾನ” ಪೋಷಕ ಸಂಸ್ಥೆ ಜನ್ಮತಾಳಿದೆ. ವಿಶ್ವಾದಾದ್ಯಂತ ಇದರ ಶಾಖೆ, ಉಪಶಾಖೆಗಳು ಕಾರ್ಯನಿರ್ವಹಿಸುತ್ತಲಿವೆ. ಬಾಟಲಿ ಹಾಲಿನ ಬಗೆಗೆ ಬೆಳದಿರ...
ನಾನು ಸರಕಾರಿ ನೌಕರಿಯನ್ನು ಮೊದಲು ಕೈಕೊಂಡದ್ದು ಉಪಾಧ್ಯಾಯನಾಗಿ, ಕಡೆಗೆ ಕೆಳಗಿಟ್ಟದ್ದು ಉಪಾಧ್ಯಾಯನಾಗಿ; ಇವೆರಡರ ನಡುವೆ ಮಾತ್ರ ಚಿಕ್ಕದೊಂದು ಅವಧಿಯು ಕಡುಬಿನೊಳಗಣ ಹೂರಣದಂತೆ ಮಧ್ಯಸ್ಥವಾಗಿತ್ತು. ಈ ಕಾಲಾವಧಿಯ ಹದಿನಾಲ್ಕು ವರ್ಷಗಳಲ್ಲಿ ನಾನು ನಮ...
ಬಿಸಿಲು ಕುದುರೆಯನೇರಿ ಹೋಗಬೇಡೋ ಗೆಳೆಯಾ ಬೆಂಗಾಡಿನಲಿ ಸುತ್ತಿ ಬೆವರ ಸುರಿಸಲು ಬೇಡ ಬಯಕೆ ಬೆಟ್ಟವ ಹತ್ತಿ ಹೋಗಬೇಡೋ ಗೆಳೆಯಾ ಬಂಡೆಯಂತೆ ಉರುಳಿ ಬೆರಗಾಗಲು ಬೇಡ ||ಬಿಸಿಲು|| ಬಿಸಿಲು ಮಚ್ಚಿನ ಮೇಲೆ ಬಿರಿದಿರಲು ಬಳಿ ಸೂರ್‍ಯ ಕಿಸುರ ಕಣ್ಣ ಒರೆಸಿ ತು...
ಕರೆಮೊಗೆಯ ಹಿಡಿದು ಹೊರಟೆ ಕೈಗೊಂದಿಷ್ಟು ಗೌರಿಯಾಕಳ ಹಾಲಿನ ತುಪ್ಪ ಸವರಿ ಕರು ಮೆಲ್ಲುತ್ತಿತ್ತು ಹುಲ್ಲು ಅಂಬಾ ಎನ್ನುತ್ತ ದಾಂಬು ಎಳೆಯತೊಡಗಿತ್ತು ವಾಸನೆ ಗೃಹಿಸಿ, ದುಣಕಲು ತುಂಬಿದ ಹುಲ್ಲು ರುಚಿಯಿಲ್ಲ ತೊಳಕಲು ಅಕ್ಕಚ್ಚು ಮೆಚ್ಚಿಲ್ಲ. ಅಚ್ಚು ಮೆ...
















