ಸರ್ದಾರ ತಲೆಬಿಸಿ ಮಾಡಿಕೊಂಡು ಕುಳಿತಿದ್ದ. ಅವನ ಗೆಳೆಯ ಕಾರಣ ಕೇಳಿದ. ಅದಕ್ಕೆ ಸರ್ದಾರ “ನಾನು ನನ್ನ ಗರ್ಲ್ ಫ್ರೆಂಡ್‌ಗೆ ಐ ಲವ್ ಯೂ ಅಂತ ಹೇಳಿದೆ ಅದಕ್ಕವಳು ಐ ಲವ್ ಯು ಟೂ ಅಂದ್ಲು” ಗೆಳೆಯ ಕೇಳಿದ “ಅದಕ್ಯಾಕೆ ತಲೆಬಿಸಿ ಮಾಡ...

ಮುಂಜಾನೆ ಅರುಣೋದಯಕ್ಕೆ ಮುಂಚೆ ಸಾವಿರಾರು ಇಬ್ಬನಿಗಳು ಹುಲ್ಲ ಮೇಲೆ, ಹೂವಿನ ಮೇಲೆ, ಗಿಡದ ಎಲೆಯ ಮೇಲೆ, ಬಳ್ಳಿಯ ಮೇಲೆ ತೂಗಿ ಬಾಗಿ ಆಟವಾಡುತ್ತಾ ಸಂತಸವಾಗಿದ್ದವು. ನಮ್ಮ ಬಾಳದೆಷ್ಟು ಸುಂದರ, ನಾವು ವಜ್ರದಂತೆ ಹೊಳೆಯಬಲ್ಲೆವು. ನಮ್ಮ ಸರಿಸಮಾನ ಯಾರೂ...

ತಂತಿಯಲಿ ತೇಲಿ ಬಂದ ಅವರ ಧ್ವನಿ ಕಂಪನಗಳು ನೇರವಾಗಿ ನನ್ನೆದೆಯೊಳಗೆ ಇಳಿದಾಗ ಆಗಸದಲ್ಲಿ ಸೂರ್ಯ ಕ್ರಮಿಸಲು ಶುರುವಿಟ್ಟುಕೊಂಡಿದ್ದಾನೆ. ದಿನದ ಉಲ್ಲಾಸಗಳೆಲ್ಲಾ ಸಾಂದ್ರವಾಗಿ ಕೆನೆಗಟ್ಟದ ಹಾಲು, ನಡೆದಾಡುವ, ಇತಿಹಾಸಕ್ಕೆ ಸಾಕ್ಷಿ. ಸೆರಗ ತುಂಬಾ ಕೆಂಡ...

ಬೆಳ್ಳುಳ್ಳಿಯ ಘಮಟು ವಾಸನೆಗೆ ಮೂಗು ಮುರಿಯುವವರೇ ಹೆಚ್ಚು. ಆದರೆ ಈ ಗೆಡ್ಡೆಯ ಔಷಧೀಯ ಮಹತ್ವವನ್ನವರು ತಿಳಿದರೆ? ಬೆಳ್ಳುಳ್ಳಿ ನೆಲದಲ್ಲಿ ಬೆಳೆಯುವಂತಹ ಗಡ್ಡೆ. ಇದು ಬೆಳ್ಳಗೆ ಇದ್ದು, ಆರೋಗ್ಯ ರಕ್ಷಕವೂ, ಔಷಧೀಯ ಗುಣಗಳಿಂದ ಕೂಡಿದ್ದೂ ಆಗಿದೆ. ಇದನ್...

೧೬ರ ಹಳ್ಳಿ ಹುಡುಗಿ ಸೀರೆ ಎರಡು ಕೊಂಡಾಗಿದೆ ಮ್ಯಾಚಿಂಗ್ ಬ್ಲೌಸ್, ಲಂಗಕ್ಕೆ ಹುಡುಕಾಟ ನಡೆದಿದೆ ಅಷ್ಟೇ ಅಲ್ಲ ಮೇಕಪ್ ಸೆಟ್ ಹೈ ಹೀಲ್ಡ್ ಬೇಕಂತೆ ಜೊತೆಗೆ ಇನ್ನೂ ಇನ್ನೂ ಓದಿ ಕಾರು ಹೊಡೆಯಬೇಕಂತೆ. *****...

ಟೋರಿಕೋ ಮನೆಯವರು ನನಗೆ ತುಂಬ ಸ್ನೇಹಿತರು, ಬೇಕಾದವರು. ಝಪೋತ್ಲಾನ್ ಊರಿನಲ್ಲಿ ಅವರನ್ನು ಕಂಡರೆ ಯಾರಿಗೂ ಆಗತಿರಲಿಲ್ಲ ಅನ್ನಿಸತದೆ. ನನ್ನ ಮಟ್ಟಿಗೆ ಹೇಳುವುದಾದರೆ ತುಂಬ ಒಳ್ಳೆಯ ಸ್ನೇಹಿತರು, ಅವರೆಲ್ಲ ಸಾಯವುದಕ್ಕೆ ಸ್ವಲ ಮುಂಚಿನವರೆಗೂ ಹಾಗೇ ಇದ್...

1...5253545556...110

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...