ಸಂಸ್ಕೃತಿ ವಿಕಾಸವನ್ನು ಕುರಿತು ೧೯೭೭ರಲ್ಲಿ ಮೊಟ್ಟಮೊದಲ ಬಾರಿಗೆ ಸೈದ್ಧಾಂತಿಕ ಸಂಗತಿಗಳನ್ನು ಮಂಡಿಸಿದ ಮಾನವಶಾಸ್ತ್ರಜ್ಞ ಮಾರ್ಗನ್ ‘ಉಳಿಕೆಯ ವಿಧಾನ’ವೆಂಬ ಒಂದು ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ನೀವು ಬದುಕುತ್ತಿರುವ ಸಮಕಾಲೀನ ಸಂದರ್ಭದಲ್ಲಿ ...

ಪಾಪು ಅಮ್ಮನಿಗೆ ಹೇಳಿತು. “ಮೊಮ್ಮಿ ನಿನ್ನ ನೀನಿಲ್ಲದಿರುವಾಗ ಪಕ್ಕದ ಮನೆ ಆಂಟಿಗೆ ನಾನು ನನ್ನ ಸೀಟು ಬಿಟ್ಟು ಕೊಟ್ಟೆ.” ಅಮ್ಮ ಹೇಳಿದ್ಲು “ಜಾಣ ಮರಿ ದೊಡ್ಡವರು ಬಂದಾಗ ನಾವು ನಮ್ಮ ಸೀಟು ಬಿಟ್ಟು ಕೊಡಬೇಕು. ನೀನು ಎಲ್ಲಿ ಕುಳ...

ಒಂದು ಮಳೆಯ ಹನಿ ಹೇಳಿತು – “ನನ್ನ ಬಾಳು ಸಾರ್ಥಕ. ನಾನು ಹೂವಿನ ದಳದ ಮೇಲೆ ಬಿದ್ದು ಅದರ ಬಾಯಾರಿಕೆ ತೀರಿಸುವೆ” ಎರಡನೆಯ ಹನಿ ಹೇಳಿತು- “ನಾನು ಎಲೆಯ ಮೇಲೆ ಮಲಗಿ ಆನಂದ ಪಡುವೆ.” ಎಂದು. ಮೂರನೆಯ ಹನಿಹೇಳಿತು- &...

ಗೋಲು ಗೋಲು ಗೋಲಾಕಾರ ಪರಿಭ್ರಮಿಸುವ ರೊಟ್ಟಿ ಬೀದಿಯಳೆಯುತ್ತಲೇ ಒಳಗೆ ಬೆಳೆಯುತ್ತಲೇ ಬತ್ತಲಾಗುತ್ತದೆ. ಆ ಮಹಾ ಬೆಳಕಿನಲಿ ಮಿಂದು ತಣಿಯುತ್ತದೆ ವಿರಕ್ತಿಯಲಿ ಅಂತರಂಗ ಮಾಗಿಸಿ ತಾನು ತಾನಲ್ಲವೆಂಬಂತೆ ಬಹಿರಂಗದಲಿ ಹಸಿವೆಗೆ ಸುಮ್ಮನೆ ಮಣಿಯುತ್ತದೆ. **...

ಒಡಲ ಕುಂಡದಲ್ಲಿ ಹೀಗೆ ನರಳಿ ಹೊರಳಿ ಅರಳುವ ಒಂಟಿತನಕ್ಕೆ ಪಕ್ಕದಲ್ಲಿ ಮರದಲ್ಲಿ ಕುಳಿತು ಹಕ್ಕಿ ಹಾಡಿತು, ರೆಕ್ಕೆ ಬಿಚ್ಚಿ ಹಾರಲು ನೀಲಬಾನುವಿನ ಆಳ ನಿರಾಳ ಲೋಕಕ್ಕೆ ಕಣ್ಣುಗಳು ಹೊರಳಿದವು, ವಿವಶವಾಗಿ ಚಂಗನೆ ಚಿಗುರಿದ ವಿಸ್ಮಯಗಳು ಕಂಡು. ರಾಗವಿಲ್ಲ...

ಒಂದು ಕಾಲವಿತ್ತು ಒಂದು ಫಿಲ್ಮ್ ಮೂಲಕ ಬೆಳಕನ್ನು ಹರಿಸಿ ಫಿಲ್ಮಿನಲ್ಲಿರುವ ಚಿತ್ರಗಳನ್ನು ದೊಡ್ಡದನ್ನಾಗಿ ತೋರಿಸುವ ವಿಧಾನ. ಇದನ್ನು ತೋರಿಸುವ ಯಂತ್ರಕ್ಕೆ ಪ್ರೋಜೆಕ್ಟರ್ ಎಂದು ಕರೆದರೂ ಹೊಸ ಆವಿಷ್ಕಾರ ಬಂದ ನಂತರ ವಿನೂತನ ಪ್ರಯೋಗಗಳಾಗಿ ಹೊಸ ನಮೂನ...

-೧- ೮-೪-೧೯೨೪ ರಘು, ಇಲ್ಲಿಂದ ಹೊರಟು ಹೋದ ಮೇಲೆ ಕಾಗದಗಳನ್ನೇ ಬರೆಯುತ್ತಿಲ್ಲವೇಕೆ? ನೀನು ಹೋದಂದಿನಿಂದ ನಿನ್ನ ಕಾಗದಗಳಾದರು ನೋಡುತ್ತಿರುವುದೇ ನನಗೆ ಕೆಲಸವಾಗಿದೆ. ನೀನು ಇಲ್ಲಿದ್ದಾಗ ನನ್ನೊಡನೆ ಹೇಳಿದ ಮಾತುಗಳನ್ನೆಲ್ಲಾ ಮರೆತಂತಿದೆ. ರಘು, ಯಾವ...

1...5455565758...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...