ಪರಾಗಕಣಗಳು ಪರಾಗಾಶಯದಿಂದ ಶಲಾಕಾಗ್ರಕ್ಕೆ ವರ್‍ಗಾವಣೆಯಾಗುವುದಕ್ಕೆ ಪರಾಗಣ ಎಂದು ಕರೆಯುತ್ತಾರೆ. ಇದು ಸಸ್ಯಗಳ ಜೀವನದಲ್ಲಿ ಒಂದು ಪ್ರಮುಖ ಕ್ರಿಯೆ. ಏಕೆಂದರೆ ಈ ಕ್ರಿಯೆಯ ಅನಂತರವೇ ಪುಷ್ಪಗಳ ಅಂಡಾಶಯದಲ್ಲಿ ಫಲೀಕರಣವಾಗಿ ಬೀಜಕಟ್ಟುತ್ತದೆ. ಪರಾಗಣದಲ...

ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ… ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ…. ಯಾರಾದರೂ ಬಿದ್ದರೆ, ಕೈಕಾಲು ಮುರಿದುಕೊಂಡರ? ಅಷ್ಟೇ ಅಲ್ಲ ಅವರ...

ರಜದಲ್ಲೇನು ಮಾಡುವಿರಿ ಎಂದು ಕೇಳಿದರು ಟೀಚರು ಊರಿಗೆ ಹೋಗುತ್ತೇವೆ ಎಂದರು ಒಬ್ಬಿಬ್ಬರು ಊಟ, ಆಟ ಎಂದು ಪಿಸುಗುಟ್ಟಿ ನಕ್ಕರು ತುಂಟರು ಒಬ್ಬರಿದ್ದಂತಿದ್ದರಲ್ಲವೆ ಇನ್ನೊಬ್ಬರು? ತಲೆಗೊಂದರಂತೆ ಮಾತು ಗದ್ದಲಿಸಿದರು ಅದೇನು ಮಾಡುತ್ತಿರೊ ಮಾಡಿ ಅಂದರು ...

ರಾತ್ರಿ ಶಾಲೆ ಚೆನ್ನಾಗಿಯೇ ನಡೆಯತೂಡಗಿತು. ಶಬರಿಯ ನೇತೃತ್ವದಲ್ಲಿ ಹೆಂಗಸರು ಹಚ್ಚಾಗಿಯೇ ಬರುತ್ತಿದ್ದರು; ಸಣ್ಣೀರ, ಹುಚ್ಚೀರ ಸೇರಿ ಗಂಡಸರನ್ನೂ ಕರೆತರುತ್ತಿದ್ದರು. ನವಾಬನನ್ನು ಎಲ್ಲರೂ ‘ನವಾಬಣ್ಣ’ ಎನ್ನುವುದಕ್ಕೆ ಆರಂಭಿಸಿದರು. ಸೂರ್ಯ ಕೆಲಸವಿದ...

ನನಗೆ ನೀನು ಇಂದಿಗೂ ಒಗಟು ಬಿಡಿಸಲಾಗದ ಕಗ್ಗಂಟು ಯಾಕೆ ನಲ್ಲ? ನನ್ನಲ್ಲಿ ಬಯಲಾಗದ ಹಠ ಒಳಗೆ ತುಡಿತ ಮಿಡಿತ ತೋರಿಕೆಗೆ ಯಾಕೆ ಹಿಂದೆಗೆತ? ಮನಬೆರೆತರೂ ಬೆರೆಯದಂತೆ ಒಲಿದರೂ ಒಲಿಯದಂತೆ ನೀನೆಕೆ ಪದ್ಮಪತ್ರದಂತೆ? ಹಸಿವು ನನಗೂ ನಿನಗೂ ಇಬ್ಬರಿಗೂ ಉಸಿರು ...

ಮಂಡೂಕಗಳಿಗವಸ್ಥೆ ಮೂರು: ನಿದ್ದೆ, ಎಚ್ಚರ, ಮಧ್ಯಂತರ. ಮನುಷ್ಯರಿಗೆ ಕೂಡ ಅಷ್ಟೆ. ನಿದ್ದೆಯಲಿ ಕನಸು ಕೀಟಗಳದ್ದೆ ಎಚ್ಚರದಲವುಗಳ ಹಿಡಿಯಲು ಹುಡುಕಾಟ ಸಿಕ್ಕಿದರೆ ಊಟ, ಇಲ್ಲದಿದ್ದರೆ ಉಪವಾಸ ಮಧ್ಯಂತರಾವಸ್ಥೆಯಲಿ ಹೀಗೆಯೇ ಬೇಟ ಹೊಸತೇನಲ್ಲ; ತಲಾಂತರದಿಂ...

ಅಧ್ಯಾಯ ಎರಡು ‘ವಸಂತಸೇನಾ’ ಮೂಕಿ ಚಿತ್ರದ ಚಿತ್ರೀಕರಣ ಬಹುತೇಕ ಕರ್ನಾಟಕದಲ್ಲೇ ನಡೆದರೆ, ಮೊದಲ ವಾಕ್ಚಿತ್ರ ‘ಸತಿ ಸುಲೋಚನಾ’ ತಯಾರಾದದ್ದು ಕರ್ನಾಟಕದ ಹೊರಗೆ. ಅದರ ನಿರ್ಮಾಣದ ಹೊಣೆ ಹೊತ್ತವರೂ ಕನ್ನಡೇತರರೇ! ಕರ್ನಾಟಕದಿಂದ ಹೊರಗೆ, ಕನ್ನಡೇತರರಿಂದ ...

1...6364656667...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...