ಬೀಜ ಬಿತ್ತಿದ ಅಮ್ಮನ ಹಿತ್ತಲಲಿ ಹಕ್ಕಿ ಪಕ್ಷಿಗಳ ಇನಿದನಿ ಚಿಮ್ಮಿ ಅರಳಿ ಘಮ್ಮೆಂದು ಸೂಸಿ ನೆಲತುಂಬ ಹರಡಿ ಹಾಸಿದ ಪಾರಿಜಾತ ಹೂರಾಶಿ. ಅಲ್ಲೇ ಬಟ್ಟೆ ಒಗೆಯುವ ಕಲ್ಲಮೇಲೆ ಮೂಡಿವೆ ಅವಳ ಕೈ ಬೆರಳ ಬಳೆಗಳ ಚಿಕ್ಕೀ ನಾದ ರೇಖೆಗಳು ಚಿತ್ತ ಪಟ ಪಾತರಗಿತ್ತಿ...

ಅಧ್ಯಾಯ -೯ ಭಾಷೆಯೊಂದರ ಬೆಳವಣಿಗೆ ಮತ್ತು ವಿಕಾಸ ಮಗುವಿನಲ್ಲಿ ಅದರ ಹುಟ್ಟಿನೊಂದಿಗೇ ಪ್ರಾರಂಭವಾಗುತ್ತದೆ. ಹುಟ್ಟಿದ ಕೂಡಲೇ ಆ ಮಗುವಿನ ಮನೆಯವರಾಡುವ ಭಾಷೆಯ ಮಾತುಗಳು ಅದರ ಕಿವಿಯ ಮೇಲೆ ಬೀಳಲಾರಂಭಿಸುತ್ತವೆ. ಮಗುವಿನ ಮೆದುಳಿನಲ್ಲಿ ಎರಡು ಭಾಗಗಳಿವ...

ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು ಇಲ್ಲಿ ನಿಲ...

ಹೂವಿನ ಗೋಣು ಮುರಿದು ಹೂದಾನಿಯಲ್ಲಿ ಇರಿಸುತ್ತೇನೆ. ಗೆದ್ದಲು ಹುಳುಗಳು ಗೋಡೆಯ ಮೇಲೆ ಶಿಲ್ಪ ಕಡೆದಿದ್ದರೆ ಭಗ್ನಗೊಳಿಸುತ್ತೇನೆ. ಸಕ್ಕರೆಯ ಬೆಟ್ಟು ಹೊತ್ತು ಹರಿವ ಸಾಲು ಇರುವೆಗಳನ್ನು ಒತ್ತರಿಸಿ ಗುಡಿಸಿಹಾಕುತ್ತೇನೆ. ಸೂರಿನಡಿ ಗುಬ್ಬಿಗಳು ಕಾಳು ಕ...

ಶಾಲೆ ಆರಂಭವಾಗುವ ದಿನ ಆಶ್ಚರ್ಯವೊಂದು ಕಾದಿತ್ತು. ಬೆಟ್ಟದ ಬುಡದಲ್ಲಿ ಹಟ್ಟಿ; ಅಲ್ಲಲ್ಲೇ ಗುಡ್ಡಗಳು, ಮರಗಿಡಗಳು; ಹಟ್ಟಿಗೆ ಸ್ವಲ್ಪ ಹತ್ತಿರದಲ್ಲೆ ಶಾಲೆ. ಸಾಯಂಕಾಲದ ವಾತಾವರಣ. ಸುತ್ತಮುತ್ತ ಬೆಟ್ಟ ಗುಡ್ಡಗಳನ್ನು ಮೀರಿ ಬೀಳುತ್ತಿರುವ ಸೂರ್ಯನ ಕೆ...

ಅಲ್ಲಿ ನೆತ್ತರಿನ ಸ್ನಾನ ಮಾಂಸದಂಗಡಿಯೇ ಪುಣ್ಯಸ್ಥಾನ ಕೈಯಲ್ಲಿ ಕೋವಿ ಕರದ ಆಭರಣ ವ್ಯತಿರಿಕ್ತ ವ್ಯಾಖ್ಯಾನ ಧರ್ಮಕ್ಕೆ ನೀಡುವರು ಕುಲಬಂಧು ಬಾಂಧವರ ಕೊಚ್ಚಿ ಕೆಡವಿಹರು ಅವರು ಬೀಜಾಸುರರೇ ಇಲ್ಲ ರಕ್ತ ಪಿಪಾಸುಗಳೇ ತಿಗಣಿ, ಸೊಳ್ಳೆ ಉಂಬಳಿಗಿಂತ ನೇಚ್ಯ ...

ಇನ್ನೇನು ಕಳೆದು ಬಿಟ್ಟರೆ ಎರಡು ರಾತ್ರೆ ಸನ್ನಿಹಿತವಾಗುವುದು ಮುಂಡೋಡ್ಳು ಜಾತ್ರೆ ಹನ್ನೆರಡು ಮುಡಿ ಗದ್ದೆ ಉದ್ದಗಲ ಸಂತೆ ಕಿನ್ನರರ ನಗರಿಯೇ ಇಲ್ಲಿಗಿಳಿದಂತೆ ಎಲ್ಲಿ ನೋಡಿದರಲ್ಲಿ ಎಂಥದೋ ಸೆಳಕು ಎಲ್ಲರನು ಒಟ್ಟಿಗೇ ಸೆರೆಹಿಡಿವ ಥಳಕು ಮಲ್ಲಿಗೆಯ ಹೂ...

1...6566676869...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...