ಪ್ರತಿ ಹಕ್ಕಿಯ ಕೊರಳ ತುಂಬಾ ಧ್ವನಿಸುವ ಹಾಡು ನನ್ನ ನಿನ್ನ ಪ್ರೇಮ ನಲಿಯುವ ಉಲಿಯುವ ಹಾಡಾಗಿ ಸೂರ್ಯ ಕಿರಣ ಚೆಲ್ಲಿದ್ದಾನೆ ಶುಭ ಮುಂಜಾವಿನಲಿ. ಅರಿಕೆಗೊಂಡ ಪ್ರೀತಿ ಪ್ರತಿ ಹನಿಹನಿ ಚಿಮ್ಮಿ ಲಹರಿಯ ತೇಲಿ ಸಾಗಿವೆ ಸಾಕ್ಷಿ ಬೀಜಗಳು ಚಿಗುರುವ ಮೊಳಕೆಯಾ...

೧,೮೦೦ ಕಿ.ಮೀ. ಎತ್ತರದಲ್ಲಿ ಸರ್ವಾಂಗ ಸುಂದರವಾದ ಕಲಾಕೃತಿಯಂತೆ ಮನಸ್ಸನ್ನು ಸೆಳಯಬಲ್ಲ ಉಪಗ್ರಹವೊಂದರ ಸಿದ್ಧತೆಯಾಗುತ್ತಿದ್ದು ಇದನ್ನು ಹಾರಿ ಬಿಡಲು ಪ್ರೆಂಚ್ ವಿಜ್ಞಾನಿಗಳು ಸಿದ್ಧತೆ ನಡೆಸಿದ್ದಾರೆ. ವಿಶೇಷವೆಂದರೆ ಇದು ೫೦ ಸಾವಿರ ವರ್ಷಗಳ ನಂತರ ...

ಪೆರಾಜ್ಹೆಟ್ಟಿ ಅವನ ಪಾಡಿಗೆ ಮಜವಾಗಿದ್ದ – ಬಹಳ ಜತನದಿಂದ ಬೆಳೆಸಿಕೊಂಡಿರುವ ತನ್ನ ವಕ್ರವಾದ, ಉದ್ದ ಉಗುರುಗಳನ್ನೇ ಗಮನಿಸುತ್ತ, ಆತ ಅತ್ಯಂತ ಗಂಭೀರವಾಗಿ ಮಾತಾಡುವಾಗ ನಿಮಗೆ ಆಶ್ಚರ್ಯವಾಗುವುದಂತೂ ಗ್ಯಾರಂಟಿ. ನಂತರ ವಿನಾಕಾರಣ, ಇದ್ದಕ್ಕಿದ್...

(ಝೆನ್‌ಗುರು ಚುಅಂಗ್‌ತ್ತು ಹೀಗೆ ಹೇಳುತ್ತಾನೆ: ಕನ್ನಡಿಯನ್ನು ನೋಡಿ – ಅದು ಏನನ್ನೂ ಸ್ವೀಕರಿಸುವುದಿಲ್ಲ. ಏನನ್ನೂ ತಿರಸ್ಕರಿಸುವುದಿಲ್ಲ. ಅದು ಏನಿದ್ದರೂ ಗ್ರಹಿಸುತ್ತದೆ) ಕನ್ನಡಿ ನನ್ನನ್ನು ನೋಡಿತು. ನನ್ನ ಕಣ್ಣಂಚಿನ ನೀರನ್ನೂ ತನ್ನ ತು...

ಪೂಜಾರಪನಿಗೆ ತನ್ನ ಬುಡಕಟ್ಟಿನ ಜನರ ಮಾತಿನಿಂದ ಆನಂದವೇನೂ ಆಗಿರಲಿಲ್ಲ. ಆದರೆ ಅವರ ಅಪೇಕ್ಷೆಯನ್ನು ಅಲ್ಲಗಳೆಯುವಂತೆಯೂ ಇರಲಿಲ್ಲ. ಇಷ್ಟಕ್ಕೂ ಅವರು ಕೆಟ್ಟದನ್ನು ಕೇಳಿದ್ದರೆ ಬಿಲ್ಕುಲ್ ಆಗಲ್ಲ ಅನ್ನಬಹುದಿತ್ತು. ಈಗ ಹಾಗಿಲ್ಲ. ಹಾಗಂತ ತನ್ನ ಜನರನ್ನ...

ಬಿಕ್ಕಳು ತಾಯಿ ಶರಧಿಯಾಳದಿ ಮುಖ ಹುಗಿಸಿ ಕಣ್ಣೀರ ಕೋಡಿ ಹಗುರ ಹೊರೆ ಸಾಗರ ಗರ್ಭ ಉಕ್ಕಿ ಸಿಡಿದು ಈಗ ನೀರನೊರೆ ಕೆನೆಕೆನೆಯ ಲಾಲಾರಸವಲ್ಲ, ಅದು ಲಾವಾ ಉಗುಳುತ್ತಿದೆ ಬೆಂಕಿ ಕೆಂಡ. ತಾಯ್ತನದ ಹಿರಿಮೆಯೆ ಹಾಗೆ ತನ್ನ ಇರಿದು, ಮುರಿದು, ಇಂಚು ಇಂಚು ಭಂಗ...

1...6768697071...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...