
ಅಡಿಗರಿಂದಲು ಕಲಿತೆ ನಾಡಿಗರಿಂದಲು ಕಲಿತೆ ಅಡಿಗಡಿಗೆ ಕಲಿತುದನು ನುಡಿಯಲ್ಲಿ ಮರೆತೆ ರತಿಯ ಬಗ್ಗೆಯು ಬರೆದೆ ಆರತಿಯ ಬಗ್ಗೆಯು ಬರೆದೆ ಮತಿಯ ಪರಿಧಿಗೆ ತೋರಿದಂತೆ ಒರೆದೆ ಹರಿದ ಕಾಗದದ ಚೂರು ಮಹಾಯುದ್ಧಗಳ ಜೋರು ಧರೆಯೊಳಗೆ ಸಕಲವನು ತಿಳಿದವರು ಯಾರು? ಎ...
೧೯೨೨ರಲ್ಲಿ ಪ್ರಕಟವಾದ “ದಿ ವೇಸ್ಟ ಲ್ಯಾಂಡ್” ಎಲಿಯಟ್ಗೆ ಅಪಾರ ಅಂತರಾಷ್ಟ್ರೀಯ ಮಟ್ಟದ ಪ್ರಸಿದ್ಧಿಯನ್ನು ತಂದುಕೊಟ್ಟ ಕೃತಿ. ೫ ವಿಭಾಗಗಳಲ್ಲಿ ವಿಸ್ತೃತವಾದ ಸಂಕೀರ್ಣ ಕವಿತೆ. ಮೊದಲ ಮಹಾಯುದ್ಧದ ಅವಧಿಯಲ್ಲಿನ ಯುದ್ಧದ ಕುರಿತ ಜಿಗುಪ್ಸ...
ಟ್ರ್ಯಾಜಿಡಿಯ ಬಹಳ ಮುಖ್ಯವಾದ ಅಂಕವೆಂದರೆ ಆರನೆಯ ಅಂಕ. ರಂಗಮಂಚದ ಪುನರುಜ್ಜೀವನ. ವಿಗ್ಗು, ಡ್ರೆಸ್ಸುಗಳನ್ನು ಸರಿಮಾಡಿಕೊಳ್ಳುವುದು, ಎದೆಗೆ ಚುಚ್ಚಿದ ಚೂರಿಯನ್ನು ಕೀಳುವುದು, ಕತ್ತಿಗೆ ಬಿಗಿದ ನೇಣು ಹಗ್ಗತೆಗೆಯುವುದು, ಪ್ರೇಕ್ಷಕರಿಗೆ ಮುಖ ತೋರಿಸ...
ಆಕೈ ಇಕೈ ತಾತಾ ಕೈಕೈ ಗಿಮಿಗಿಮಿ ತಿರುಗೋಣ ನಾಸೈ ನೀಸೈ ಸೈಸೈ ಹೈಹೈ ಗರ್ರನೆ ತಿರುಗೋಣ ನಾನೂ ನೀನೂ ಬಿಸಿಬಿಸಿ ಪಾನಂ ಜನುಮದ ಜೇಂಗಾನಂ ನೀನೂ ನಾನೂ ಖುಶಿ ಖುಶಿ ಮಿಲನಂ ಒಲವಿನ ಓಂ ಗಾನಂ ಈ ಗಿಳಿ ಆ ಗಿಳಿ ಅರಗಿಳಿ ಸುರಗಿಳಿ ಪ್ರೀತಿಯ ಕಳಬಳ್ಳಿ ಕೊಳಲಿನ ...
ನನ್ನದೆಂಬುದೇನಿದೆಯೋ ನಿನ್ನದೇ ಎಲ್ಲಾ ಸೂತ್ರಧಾರಿ ನೀನಾಗಿರಲು ಪಾತ್ರಧಾರಿಗಳೆಲ್ಲಾ ನಾನಾದರೋ ತಿಳಿಯೆ ಮಾಯದಾಸೆರೆಯಲಿ ಎಲ್ಲೆಲ್ಲೂ ನೀನಿರಲು ಕಾಣದಾಗಿಹೆ ||ನ|| ಮೌನ ಮಾತಾಡುವುದೇ ಕಾಡುವುದೇ ಪ್ರೇಮ ಸುಮ ಭಕುತಿಯಲಿ ಬಾಡುವುದೇ ಬಾಳಿನಂದದ ದೀಪ ರೂಪವ...
ಕಾಶೀಬಾಯಿ- “ಟಾಂಗಾ ಬಂತು! ಎಂಥಾ ಲಗೂನ ಗಾಡೀ ಹೊತ್ತಾತಿದೂ. ಮುಂಜಾನಿಂದ ಗಡಿಬಿಡಿ ಗಡಿಬಿಡಿ ಇನ್ನೂ ಕೆಲಸ ಮುಗಿದಽ ಇಲ್ಲ. ಆಯ್ತು. ಕೈಕಾಲ ಘಟ್ಟಿ ಇರೂದ್ರೊಳಗಽ ಉಡುಪಿ ಕೃಷ್ಣನ್ನಽ ನೋಡೆರ ಬರೂಣ. ಗಂಟ ಕಟ್ಟಿದ್ದಽ ಅದ. ವೈದು ಟಾಂಗಾದಾಗ ಇಡಪಾ...















